M Chinnaswamy Stadium

IPL 2025: RR ವಿರುದ್ಧ RCB ಸೆಣಸಾಟ; ತವರಿನಲ್ಲಿ ಪಂದ್ಯ ಗೆಲ್ಲುತ್ತಾ ರಾಯಲ್ ಚಾಲೆಂಜರ್ಸ್ ಬೆಂಗಳೂರು!
ದೇಶದ ಎಲ್ಲ ಭಾಗಗಳಲ್ಲಿ ಎದುರಾಳಿಗಳನ್ನು ಅವರ ತವರಿನಲ್ಲಿಯೇ ಹಿಮ್ಮೆಟ್ಟಿಸುತ್ತಿರುವ ಆರ್‌ಸಿಬಿ ತವರಿನಲ್ಲಿ ಮಾತ್ರ ತಾನೇ ಹಿಂದುಳಿದಿದೆ.

IPL 2025: ಚಿನ್ನಸ್ವಾಮಿಯಲ್ಲಿ DC ವಿರುದ್ಧ RCB ಹಣಾಹಣಿ, ಗೆಲುವು ಯಾರಿಗೆ? ಸಂಭಾವ್ಯ ಪ್ಲೇಯಿಂಗ್ XI
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಮೂರರಲ್ಲೂ ಗೆಲುವು ಕಂಡಿದ್ದು ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

IPL 2025: RCB vs GT: ಆರ್‌ಸಿಬಿಗೆ ಗುಜರಾತ್ ಟೈಟಾನ್ಸ್ ಸವಾಲು; ಪಿಚ್ ರಿಪೋರ್ಟ್, ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಮೈದಾನದಲ್ಲಿ ಎರಡೂ ತಂಡಗಳು ಇಲ್ಲಿಯವರೆಗೆ ಎರಡು ಬಾರಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದಿವೆ.

IPL 2025: ಮಾರ್ಚ್ 17ರಂದು RCB ಅನ್‌ಬಾಕ್ಸ್ ಈವೆಂಟ್; ಹೊಸ ಜೆರ್ಸಿ ಬಿಡುಗಡೆ ಸಾಧ್ಯತೆ!
ಅಭಿಮಾನಿಗಳ ನೆಚ್ಚಿನ ಆರ್‌ಸಿಬಿ ಇದೀಗ ಐಪಿಎಲ್ ಆರಂಭಕ್ಕೂ ಮುನ್ನ ಅದ್ಧೂರಿಯಾಗಿ ಕಾರ್ಯಕ್ರಮವನ್ನು ಆಯೋಜಿಸಲು ಮುಂದಾಗಿದೆ.

WPL 2025: RCBಗೆ ಮತ್ತೊಂದು ಹೀನಾಯ ಸೋಲು, ಎಲಿಮಿನೇಟರ್ ಹಂತಕ್ಕೆ Delhi Capitals ಲಗ್ಗೆ!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಮಹಿಳಾ ತಂಡ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 147ರನ್ ಕಲೆ ಹಾಕಿತು.

Ranji Trophy, Karnataka vs Haryana: ರಣಜಿಯಲ್ಲೂ ಅಧಿಕ ರನ್ ಗಳಿಸುವಲ್ಲಿ ಎಡವಿದ ಕೆಎಲ್ ರಾಹುಲ್!
ಈ ಆವೃತ್ತಿಯಲ್ಲಿ ಹರಿಯಾಣ ಪರ ಉತ್ತಮ ಫಾರ್ಮ್‌ನಲ್ಲಿರುವ ಅನ್ಶುಲ್ ಕಾಂಬೋಜ್ ಅವರಿಗೆ ರಾಹುಲ್ ವಿಕೆಟ್ ಒಪ್ಪಿಸಿದರು.

1st test: ಸೋತ ಪಂದ್ಯದಲ್ಲೂ ಗರಿಷ್ಟ ರನ್, ಅಪರೂಪದ ದಾಖಲೆ ಬರೆದ ಭಾರತ!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಕೇವಲ 46 ರನ್ ಗಳಿಗೇ ಆಲೌಟ್ ಆಗಿತ್ತು.

1st test: ನ್ಯೂಜಿಲೆಂಡ್ ಗೆ ಐತಿಹಾಸಿಕ ಗೆಲುವು, 36 ವರ್ಷಗಳ ಬಳಿಕ ಭಾರತದಲ್ಲಿ ಮೊದಲ ಜಯ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಇದು 36 ವರ್ಷಗಳ ಬಳಿಕ ಭಾರತದಲ್ಲಿ ನ್ಯೂಜಿಲೆಂಡ್ ಗೆ ಸಿಕ್ಕ ಮೊದಲ ಜಯವಾಗಿದೆ.

1st test: ಭಾರತದ ವಿರುದ್ಧ ನ್ಯೂಜಿಲೆಂಡ್ ಗೆ 8 ವಿಕೆಟ್ ಭರ್ಜರಿ ಜಯ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿದ್ದ 107 ರನ್ ಗಳ ಸಾಧಾರಣ ಗುರಿಯನ್ನು ನ್ಯೂಜಿಲೆಂಡ್ ತಂಡ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿದೆ.

