M Karunanidhi

ಕರುಣಾನಿಧಿಗೆ ಅಂತಿಮ ಗೌರವ ಸಲ್ಲಿಸಿದ ಮಮತಾ, ರಜನಿಕಾಂತ್
ಡಿಎಂಕೆ ವರಿಷ್ಠ , ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಗೋಪಾಲಪುರಂನಲ್ಲಿನ ಅವರ ನಿವಾಸದ ಎದುರು ಕುಟುಂಬ ಸದಸ್ಯರು ಹಾಗೂ ಬಂಧುಗಳ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಕನ್ನಡಿಗರೊಬ್ಬರು ಪ್ರಧಾನಿಯಾಗುವ ಭರವಸೆ ನೀಡಿದ್ದ ಕರುಣಾನಿಧಿ: ಡಾ. ರಾಜ್ ಬಿಡುಗಡೆಗಾಗಿ ಪಟ್ಟ ಶ್ರಮ ಅಷ್ಟಿಷ್ಟಲ್ಲ!
: ನಾನು ನನ್ನ ದೊಡ್ಡಣ್ಣನನ್ನು ಇಂದು ಕಳೆದುಕೊಂಡಿದ್ದೇನೆ, ದೇಶದ 11ನೇ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಲು ಅವರು ಅಪಾರ ಶ್ರಮ ಪಟ್ಟಿದ್ದರು 1996 ರಲ್ಲಿ ...

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ರಾಹುಲ್, ರಜನಿ ಆಗ್ರಹ
ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅಂತ್ಯಸಂಸ್ಕಾರವಾಗಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೂಪರ್ ಸ್ಟಾರ್ ಕಮ್ ರಾಜಕಾರಣಿ ರಜನಿಕಾಂತ್ ಅಲ್ಲಿನ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರುಣಾನಿಧಿ ಕಪ್ಪು ಕನ್ನಡಕದ ರಹಸ್ಯವೇನು ಗೊತ್ತಾ?
ಕಪ್ಪು ಕನ್ನಡಕ, ಪಂಚೆ, ಹಳದಿ ಟವೆಲ್ ಡಿಎಂಕೆ ಅಧಿನಾಯನ ಕರುಣಾನಿಧಿಯವರ ಟ್ರೇಡ್ ಮಾರ್ಕ್ ಗಳಾಗಿವೆ. ಕಪ್ಪು ಕನ್ನಡಕವಿಲ್ಲದೆ ಕರುಣಾನಿಧಿಯವರನ್ನು ಊಹಿಸಲೂ ಸಾಧ್ಯವಿಲ್ಲ. ಈ ಕನ್ನಡಕದ ಹಿಂದೆ ಇರುವ ರಹಸ್ಯವೇನು ಗೊತ್ತಾ?...

ಕರುಣಾನಿಧಿ ಮತ್ತು ಅವರ ಪ್ರತಿಭಟನೆಯ ಹಾದಿ
ಹಿಂದಿ ಭಾಷೆ ಹೇರಿಕೆ ವಿರುದ್ಧ ದಕ್ಷಿಣ ಭಾರತದಲ್ಲಿ ಪ್ರತಿಭಟನೆ ಉತ್ತುಂಗಕ್ಕೆ ಏರಿದ 1953ರ ಸಮಯವದು...

ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಮರೀನಾ ಬೀಚ್ ನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಅವರ...

ಬೆಂಗಳೂರು: ಮಾಜಿ ಸಿಎಂ ಕರುಣಾನಿಧಿಗೆ ಗೌರವಾರ್ಥ, ಕೆಂಪೇಗೌಡ ಜಯಂತಿ ಮುಂದಕ್ಕೆ!
ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ವಿಧಿವಶರಾಗಿದ್ದು ಅವರಿಗೆ ಗೌರವಾರ್ಥ ಬಿಬಿಎಂಪಿಯಿಂದ ನಡೆಸಲಾಗುತ್ತಿದ್ದ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿದೆ...

ಕರುಣಾನಿಧಿಗೆ ಗೌರವ ಸಲ್ಲಿಸಿ ಸಂಸತ್ ಕಲಾಪ ಮುಂದೂಡಿಕೆ, ಲೋಕಸಭೆ ಇತಿಹಾಸದಲ್ಲೇ ಮೊದಲು!
ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಮುತ್ತುವೇಲ್ ಕರುಣಾನಿಧಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ...

ತಮಿಳುನಾಡು ಮತ್ತೊಮ್ಮೆ ಅನಾಥ: ಇಲ್ಲಿದೆ ಕರುಣಾನಿಧಿ ಅವರ ಸಿನಿ-ರಾಜಕೀಯ ಜೀವನದ ವೃತ್ತಾಂತ
ಚಿತ್ರರಂಗದವರೇ, ರಾಜಕೀಯಕ್ಕೂ ಪ್ರವೇಶಿಸುವ ತಮಿಳುನಾಡು ಜಯಲಲಿತಾ ಸಾವಿನ ನಂತರ ಈಗ ಮತ್ತೊಮ್ಮೆ ಅನಾಥವಾಗಿದೆ. ಆ.07 ರ ಸಂಜೆ 6 ಕ್ಕೆ ತಮಿಳುನಾಡಿನ ಮಾಜಿ ಸಿಎಂ ಎಂ. ಕರುಣಾನಿಧಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

