M Lakshman

ಕೇಂದ್ರವನ್ನ ಓಲೈಸೋದು ಬಿಟ್ಟು ಬಾಯಿ ಮುಚ್ಚಿಕೊಂಡಿರಿ: ಸಚಿವ ಮುನಿಯಪ್ಪ ವಿರುದ್ಧ KPCC ವಕ್ತಾರ ಲಕ್ಷ್ಮಣ್ ಗರಂ!
ಪಶ್ಚಿಮ-ಏಷ್ಯಾ ಯುದ್ಧದಿಂದಾಗಿ ತೈಲ ಆಮದಿನ ಮೇಲೆ ಭಾರೀ ಪರಿಣಾಮ ಬೀರಿದೆ. ಇನ್ನು ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್ ಗಾಗಿ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ವಿಚಾರವಾಗಿ ಸಚಿವ K.H. ಮುನಿಯಪ್ಪ ವಿರುದ್ಧ KPCC ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.

ಜನರಿಗೆ ಇಷ್ಟ ಆಗಿಲ್ಲ.. ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಜನರಿಗೆ ಇಷ್ಟ ಆಗಿಲ್ಲ.. ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು: ಕಾಂಗ್ರೆಸ್ ನಾಯಕ M Lakshman
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜನರಿಗೆ ಇಷ್ಟ ಆಗಿಲ್ಲ.. ಹೀಗಾಗಿ ಯೋಜನೆಗಳನ್ನು ನಿಲ್ಲಿಸುವುದೇ ಒಳ್ಳೆಯದು ಎಂದು ಕಾಂಗ್ರೆಸ್ ನಾಯಕ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ ಲಕ್ಷ್ಮಣ್ ಹೇಳಿದ್ದಾರೆ.

ಕೊಡಗನ್ನು ಸ್ವಿಟ್ಜರ್ಲೆಂಡ್, ಮೈಸೂರನ್ನು ಪ್ಯಾರಿಸ್ ಮಾಡುವುದಾಗಿ ಮೋದಿ ಹೇಳಿದ್ದರು, ಆದ್ರೆ ಇಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ: ಎಂ. ಲಕ್ಷ್ಮಣ್
ಕೊಡಗನ್ನು ಸ್ವಿಟ್ಜರ್ಲೆಂಡ್‌ನಂತೆ, ಮೈಸೂರನ್ನು ಪ್ಯಾರಿಸ್‌ನಂತೆ ಮಾಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಟೋಲ್ ಶುಲ್ಕ 800 ರೂ.: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಮಾರ್ಚ್ ಅಂತ್ಯದ ವೇಳೆಗೆ ತೆರೆಯಲಿರುವ 10 ಪಥದ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಮೂಲಕ ತಮ್ಮ ವಾಹನಗಳನ್ನು ಓಡಿಸಲು ಯೋಜಿಸುವ ಪ್ರಯಾಣಿಕರು ಕೇವಲ 800 ರೂಪಾಯಿಗಳನ್ನು ಟೋಲ್‌ನಲ್ಲಿ ಪಾವತಿಸಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.

ಎಫ್ ಡಿ ಎ ಹುದ್ದೆ ಕೊಡಿಸುವ ಆಮಿಷ: ಕಾಂಗ್ರೆಸ್ ಆರೋಪದ ನಂತರ ಮೈಸೂರು ಮಹಿಳಾ ಪಿಎಸ್ ಐ ಅಮಾನತು
ಮಹಿಳಾ ಪಿಎಸ್‌ಐ ಒಬ್ಬರು ಎಫ್‌ಡಿಎ ಹುದ್ದೆ ಕೊಡಿಸುವ ಭರವಸೆ ನೀಡಿ ಅಕ್ರಮದಲ್ಲಿ ಭಾಗಿಯಾಗಿರುವುದನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಬಹಿರಂಗಪಡಿಸಿದ ನಂತರ, ನಗರ ಪೊಲೀಸ್ ಆಯುಕ್ತರು ಅಮಾನತು ಆದೇಶ ಹೊರಡಿಸಿದ್ದಾರೆ.

'ಕ್ಯಾಶ್ ಫಾರ್ ಪೋಸ್ಟ್' ಹಗರಣ ಎಂದು ಆರೋಪಿಸಿ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ ಕಾಂಗ್ರೆಸ್
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಸಂಭಾವ್ಯ ಎಫ್‌ಡಿಎ ಆಕಾಂಕ್ಷಿಯೊಂದಿಗೆ ಮಾತನಾಡುತ್ತಾ, 10 ಲಕ್ಷ ರೂಪಾಯಿಗೆ ಹುದ್ದೆಯನ್ನು ಪಡೆಯುವುದಾಗಿ ಭರವಸೆ ನೀಡಿರುವ ಆಡಿಯೊ ಕ್ಲಿಪ್ ಅನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರು ಶನಿವಾರ ಬಿಡುಗಡೆ ಮಾಡಿದರು.

ಮಡಿಕೇರಿಯಲ್ಲಿ ಸಿದ್ದರಾಮಯ್ಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಲಾಗಿತ್ತು: ಎಂ ಲಕ್ಷ್ಮಣ್ ಗಂಭೀರ ಆರೋಪ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಾಗ, ಚಾಕುವಿನಿಂದ ಚಾಕುವಿನಿಂದ ಹಲ್ಲೆಗೂ ಯತ್ನಿಸಲಾಗಿತ್ತು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಶನಿವಾರ ಹೇಳಿದ್ದಾರೆ.

