ಸಿನಿಮಾ ಸುದ್ದಿ'ನಮ್ಮ ಅಜ್ಜಿ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸಬೇಡಿ': ಹಿರಿಯ ನಟಿ ಲಕ್ಷ್ಮೀದೇವಿ ಮೊಮ್ಮಗಳು ಸ್ಪಷ್ಟನೆ
ಎಂ.ಎನ್. ಲಕ್ಷ್ಮೀದೇವಿ ಅವರು ಆರಾಮವಾಗಿ ನಡೆದುಕೊಂಡು ಓಡಾಡುತ್ತಿರುವ ವಿಡಿಯೋ ಬಿಡುಗಡೆ ಮಾಡಿರುವ ಅವರು, ನಮ್ಮ ಅಜ್ಜಿ ಆರೋಗ್ಯವಾಗಿದ್ದಾರೆ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.