M P Prakash

'2004ರಲ್ಲಿ ನಾನು ಮುಖ್ಯಮಂತ್ರಿಯಾಗಬೇಕೆಂದು ಎಂ.ಪಿ ಪ್ರಕಾಶ್ ನನ್ನ ಹೆಸರನ್ನು ಸೂಚಿಸಿದ್ದರು': ಸಿದ್ದರಾಮಯ್ಯ
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಆಯೋಜಿಸಿದ್ದ ಎಂ.ಪಿ. ಪ್ರಕಾಶ್ ಅವರ ಪುತ್ಥಳಿಯನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಂ ಪಿ ಪ್ರಕಾಶ್ ತಮ್ಮನ್ನು ತಾವೇ ಮುಖ್ಯಮಂತ್ರಿಯಾಗಬೇಕು ಎಂದು ಅವರು ಎಂದಿಗೂ ಹೇಳಿಕೊಂಡವರಲ್ಲ ಎಂದರು.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಡಿಸಿಎಂ ದಿವಂಗತ ಎಂ.ಪಿ.ಪ್ರಕಾಶ್ ಪುತ್ರಿ
ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪುತ್ರಿ ಸುಮಾ ವಿಜಯ್ ಅವರು ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾದರು.

