ರಾಜಕೀಯಮಾಜಿ ಸಚಿವ ಸೋಮಣ್ಣ ದೂರು: ವಿಜಯೇಂದ್ರ ಆಪ್ತ ರುದ್ರೇಶ್ಗೆ ಬಿಜೆಪಿ ನೋಟಿಸ್
ರಾಮನಗರ ಬಿಜೆಪಿ ಮುಖಂಡರಾಗಿರುವ ರುದ್ರೇಶ್ ಅವರಿಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ, ಎರಡು ದಿನಗಳ ಹಿಂದೆ ನೊಟೀಸ್ ಜಾರಿ ಮಾಡಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ವಿರುದ್ಧ ರುದ್ರೇಶ್ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಕೇಳಿಬಂದಿತ್ತು