ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಅವರು ಹೈಕೋರ್ಟ್ಗೆ ಮನವಿ ಮಾಡಿದ್ದರು.