M Venkaiah Naidu

ಬೆಂಗಳೂರಿಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಗಮನ: ಸಿಎಂ ಬೊಮ್ಮಾಯಿ, ರಾಜ್ಯಪಾಲರಿಂದ ಆತ್ಮೀಯ ಸ್ವಾಗತ
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಆಗಮಿಸಿದ್ದಾರೆ.

ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ವೈಯಕ್ತಿಕ ಟ್ವಿಟರ್ ಖಾತೆಯಲ್ಲಿ ಬ್ಲೂ ಟಿಕ್ ಮಾರ್ಕ್ ಮಾಯ!
ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೆಸರಿನ ಎದುರಿಗೆ ಬ್ಲೂ ಬ್ಯಾಡ್ಜ್ ಅಥವಾ ಟಿಕ್ ಮಾರ್ಕ್ ಬರುತ್ತದೆ. ನೀಲಿ ಬಣ್ಣದ ಟಿಕ್ ಮಾರ್ಕ್ ಇದ್ದರೆ ಸಂಬಂಧಪಟ್ಟವರ ಅಧಿಕೃತ ಟ್ವಿಟ್ಟರ್ ಖಾತೆ ಎಂದರ್ಥ.

ಸ್ವಾವಲಂಭಿ ಭಾರತ: 'ಲೋಕಲ್' ಭಾರತವನ್ನು 'ಗ್ಲೋಕಲ್' ಆಗಿ ಪರಿವರ್ತಿಸಲು ವೆಂಕಯ್ಯ ನಾಯ್ಡು ಕರೆ
ದೇಶದ ಪ್ರತಿ ನಾಗರಿಕ ಕೂಡ "ಸ್ಥಳೀಯ ಭಾರತ"ವನ್ನು "ಗ್ಲೋಕಲ್ ಇಂಡಿಯಾ" (ಗ್ಲೋಬಲ್ ಮತ್ತು ಲೋಕಲ್) ಆಗಿ ಪರಿವರ್ತಿಸುವ 'ಸ್ವಾವಲಂಬಿ ಭಾರತ' ಅಭಿಯಾನ ಕೈಗೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ವಿಶ್ವವಿದ್ಯಾಲಯ ಪವಿತ್ರ ಸ್ಥಳ; ಅಲ್ಲಿ ರಾಜಕೀಯ ಸರಿಯಲ್ಲ: ಎಂ.ವೆಂಕಯ್ಯನಾಯ್ಡು
ವಿಶ್ವವಿದ್ಯಾಲಯಗಳು ದೇಗುಲದಂತೆ ಪವಿತ್ರ ಸ್ಥಾನಗಳು. ಪಾದರಕ್ಷೆಗಳನ್ನು ಹೊರಗೆ ಕಳಚಿಟ್ಟು ನಾವು ದೇವಸ್ಥಾನಕ್ಕೆ ಹೋಗುವ ರೀತಿಯಲ್ಲೇ ರಾಜಕೀಯವನ್ನು ವಿಶ್ವವಿದ್ಯಾಲಯಗಳಿಂದ ಹೊರಗಿಡಬೇಕಾದುದು ಅತ್ಯಗತ್ಯ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡುಗೆ 'ದಿ ಆರ್ಡರ್ ಆಫ್ ದಿ ಗ್ರೀನ್ ಕ್ರೆಸೆಂಟ್' ಗೌರವ
ಭಾರತದ ಉಪ ರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಅವರಿಗೆ ಕೊಮೊರೋಸ್ ಸರ್ಕಾರ 'ದಿ ಆರ್ಡರ್ ಆಫ್ ದಿ ಗ್ರೀನ್ ಕ್ರೆಸೆಂಟ್' ಗೌರವ ನೀಡಿ ಸತ್ಕರಿಸಿದೆ.

ಶಾಂತಿ ಬಯಸುವ ನಮ್ಮ ಮೇಲೆ ದಾಳಿ ಮಾಡಿದರೆ ತಕ್ಕ ಪ್ರತ್ಯುತ್ತರ: ವೆಂಕಯ್ಯ ನಾಯ್ಡು
ಶಾಂತಿ ಬಯಸುವ ನಮ್ಮ ಮೇಲೆ ಯಾರಾದರೂ ದಾಳಿ ಮಾಡಿದರೆ ನಾವು ತಕ್ಕ ಪ್ರತ್ಯುತ್ತರ ನೀಡಲು ಸಿದ್ಧರಾಗಿದ್ದೇವೆ ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಎಚ್ಚರಿಕೆ ನೀಡಿದ್ದಾರೆ.

ಈ ಬಾರಿಯ ಅಧಿವೇಶನ ದಾಖಲೆ: ಆರ್ಟಿಕಲ್ 370, ತಲಾಕ್ ಸೇರಿ ರಾಜ್ಯಸಭೆಯಲ್ಲಿ 31 ಮಸೂದೆ ಅಂಗೀಕಾರ
ಈ ಬಾರಿಯ 249ನೇ ಅಧಿವೇಶನದಲ್ಲಿ ರಾಜ್ಯಸಭೆಯ ಕಲಾಪ ಶೇಕಡ 104ರಷ್ಟು ಫಲಪ್ರದವಾಗಿದ್ದು, 31 ಮಸೂದೆಗಳ ಅಂಗೀಕಾರವಾಗಿದೆ ಎಂದು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಅಧ್ಯಕ್ಷ ಎಂ ವೆಂಕಯ್ಯ...

ತ್ರಿಭಾಷಾ ನೀತಿ: ಶಿಕ್ಷಣ ನೀತಿ ರಚನೆಗೆ ಆತುರದ ಪ್ರತಿಕ್ರಿಯೆ ಬೇಡ ಎಂದ ಉಪ ರಾಷ್ಟ್ರಪತಿ
ಹೊಸ ಶಿಕ್ಷಣ ನೀತಿಯ ಕರಡಿನ ಅಧ್ಯಯನ ನಡೆಸಿ, ವಿಶ್ಲೇಷಿಸಿ ಮತ್ತು ಚರ್ಚಿಸುವಂತೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಕರೆ ನೀಡಿದ್ದಾರೆ. ಎಂಟನೇ ತರಗತಿಯವರೆಗೆ ಹಿಂದಿ ಭಾಷೆಯನ್ನು ಕಡ್ಡಾಯವಾಗಿ ಶಾಲೆಗಳಲ್ಲಿ ಬೋಧನೆ...

ಯೋಗ ಮಾಡುವುದು ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ, ಮೋದಿಗಾಗಿ ಅಲ್ಲ; ವೆಂಕಯ್ಯ ನಾಯ್ಡು
ಮಾನಸಿಕ ಆರೋಗ್ಯಕ್ಕೆ ಶಾರೀರಿಕವಾಗಿ ಸದೃಢರಾಗಿರಬೇಕು ಎಂದು ಉಪ ರಾಷ್ಟ್ರಪತಿ ಎಂ ವೆಂಕಯ್ಯ ...

