MA Saleem

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ!
ರಾಜ್ಯ ಪೊಲೀಸ್ ಮಹಾನಿರ್ದೇಶಕ 1993ರ ಬ್ಯಾಚ್ ಐಪಿಎಸ್ ಅಧಿಕಾರಿ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು.

ಐತಿಹಾಸಿಕ ಹೆಜ್ಜೆ: ಮನೆ ಕೆಲಸಕ್ಕೆ ಕಾನ್‌ಸ್ಟೆಬಲ್‌ಗಳನ್ನು ಬಳಸುವ ಕಾಲೋನಿಯಲ್ 'ಆರ್ಡರ್ಲಿ' ಪದ್ಧತಿ ಕೊನೆಗೂ ರದ್ದು; ರಾಜ್ಯ ಪೊಲೀಸ್ ಇಲಾಖೆ ದಿಟ್ಟ ನಿರ್ಧಾರ..!
ಆರ್ಡರ್ಲಿ ಪದ್ಧತಿ ಬ್ರಿಟಿಷ್ ಕಾಲದಲ್ಲಿ ಆರಂಭವಾದ ವ್ಯವಸ್ಥೆ. ಈ ವ್ಯವಸ್ಥೆಯಡಿ ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ಹಿರಿಯ ಅಧಿಕಾರಿಗಳ ಮನೆಗಳಿಗೆ ನಿಯೋಜಿಸಿ, ಅವರ ವೈಯಕ್ತಿಕ ಕೆಲಸಗಳನ್ನು ಮಾಡಿಸುವ ಪದ್ಧತಿ ನಡೆದುಬಂದಿತ್ತು.

ಶೀಘ್ರದಲ್ಲೇ ಕರ್ನಾಟಕ ಪೊಲೀಸ್ ಟೋಪಿಗಳು ಬದಲಾಗುತ್ತೆ: ಡಿಜಿ-ಐಜಿಪಿ ಸಲೀಮ್
ಕರ್ನಾಟಕ ಪೊಲೀಸ್ ಬ್ಯಾಂಡ್ ಪುರಾತನ ಸಂಗೀತ ಸಮೂಹವಾಗಿದ್ದು, ಪಾಶ್ಚಿಮಾತ್ಯ ಮತ್ತು ಭಾರತೀಯ ಶಾಸ್ತ್ರೀಯ ಸಂಗೀತವನ್ನು ನುಡಿಸುವುದು ಸೇರಿದಂತೆ ಶ್ರೀಮಂತ ಇತಿಹಾಸವನ್ನು ಹೊಂದಿದೆ.

News Headlines 30-08-25 | ಮುಸುಕುಧಾರಿ ಸಮ್ಮುಖದಲ್ಲಿ ದೂರುದಾರ ಜಯಂತ್ ಮನೆಯಲ್ಲಿ SIT ಮಹಜರು; ಕರ್ನಾಟಕ DG, IGP ಆಗಿ MA Saleem ನೇಮಕ; ಕಾಲ್ತುಳಿತದಲ್ಲಿ ಮೃತ ಅಭಿಮಾನಿ ಕುಟುಂಬಸ್ಥರಿಗೆ RCB ತಲಾ 25 ಲಕ್ಷ ರೂ ಪರಿಹಾರ!

Watch | ಮುಸುಕುಧಾರಿ ಸಮ್ಮುಖದಲ್ಲಿ ದೂರುದಾರ ಜಯಂತ್ ಮನೆಯಲ್ಲಿ SIT ಮಹಜರು; ಕರ್ನಾಟಕ DG, IGP ಆಗಿ MA Saleem ನೇಮಕ; ಮೃತ ಅಭಿಮಾನಿ ಕುಟುಂಬಸ್ಥರಿಗೆ RCB ತಲಾ 25 ಲಕ್ಷ ರೂ ಪರಿಹಾರ!

ರಾಜ್ಯ ಪೊಲೀಸ್ ಪಡೆಯ ಪೂರ್ಣಾವಧಿ ಮುಖ್ಯಸ್ಥರನ್ನಾಗಿ MA Saleem ನೇಮಕ; ಆದೇಶ ಹೊರಡಿಸಿದ ರಾಜ್ಯ ಸರ್ಕಾರ!
ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ಒಂದು ವಾರದೊಳಗೆ ನಿಯಮಿತ ಡಿಜಿಪಿಯನ್ನು ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ ಮಾಡಿ ಆದೇಶ
ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

ರಾಜ್ಯದ ಮುಂದಿನ ಡಿಜಿ-ಐಜಿಪಿ ಯಾರು? ಪ್ರಶಾಂತ್ ಠಾಕೂರ್, ಎಂ.ಎ ಸಲೀಂ ರೇಸ್‌ನಲ್ಲಿ!
ರಾಜ್ಯ ಸರ್ಕಾರವು ಮುಂದಿನ ಡಿಜಿ - ಐಜಿಪಿ ಆಯ್ಕೆ ಮಾಡಲು ಡಿಜಿಪಿ ಶ್ರೇಣಿಯ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರುಗಳನ್ನು ಕೇಂದ್ರಕ್ಕೆ ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ದಾಖಲಾದ ಪೊಲೀಸ್ ಪ್ರಕರಣಗಳಲ್ಲಿ ಶೇ 20ಕ್ಕಿಂತ ಹೆಚ್ಚು ಸೈಬರ್ ಕ್ರೈಮ್‌ಗೆ ಸಂಬಂಧಿಸಿವೆ: ಎಂಎ ಸಲೀಂ
ಕರ್ನಾಟಕದಲ್ಲಿ ದಾಖಲಾದ ಒಟ್ಟು ಪೊಲೀಸ್ ಪ್ರಕರಣಗಳಲ್ಲಿ ಶೇ 20ರಷ್ಟು ಸೈಬರ್ ಅಪರಾಧಕ್ಕೆ ಸಂಬಂಧಿಸಿವೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಎಂಎ ಸಲೀಂ ಶನಿವಾರ ಹೇಳಿದ್ದಾರೆ.

