ಸಿನಿಮಾ ಸುದ್ದಿಆಧ್ಯಾತ್ಮದ ಹಾದಿ ಹಿಡಿದ ನಟಿ ಚೈತ್ರ ಕೊಟ್ಟೂರು; ಹೆಸರು ಬದಲಿಸಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ!
ಮದುವೆ ವಿಚಾರದಲ್ಲಿ ಕೋಲಾಹಲ, ಆರೋಪ ಪ್ರತ್ಯಾರೋಪಗಳಿಂದ ಬೇಸತ್ತಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರ ಕೊಟ್ಟೂರು ಅವರು ದಿಢೀರ್ ಅಂತಾ ಆಧ್ಯಾತ್ಮದ ಹಾದಿ ಹಿಡಿದಿದ್ದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ.