ರಾಜ್ಯಮಾಸ್ತಿ ಗುಡಿ ದುರಂತ: ಪ್ರಕರಣ ಕೈ ಬಿಡುವಂತೆ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾ, ಪ್ರಕರಣಕ್ಕೆ ಮತ್ತೆ ಜೀವ!
ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ದುರಂತ ಅಂತ್ಯ ಕಂಡಿದ್ದ ಖಳನಟರ ಸಾವಿನ ಪ್ರಕರಣಕ್ಕೆ ಮತ್ತೆ ಜೀವ ಬಂದಿದ್ದು, ಪ್ರಕರಣದಿಂದ ತಮ್ಮನ್ನು ಕೈ ಬಿಡುವಂತೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.