ರಾಜ್ಯಮಾತೆ ಮಾಣಿಕೇಶ್ವರಿ ಅಂತ್ಯ ಸಂಸ್ಕಾರ: ಕಣ್ಣೀರ ವಿದಾಯ ಹೇಳಿದ ಲಕ್ಷಾಂತರ ಭಕ್ತರು
ತಮ್ಮ ನಿರಾಹಾರ, ಶಿವಧ್ಯಾನ, ಅಹಿಂಸಾ ಬೋಧನೆಯಿಂದಲೇ ಜನಮಾನಸದಲ್ಲಿ ನೆಲೆಯೂರಿರುವ ಕಲ್ಯಾಣ ಕರ್ನಾಟಕದ ನಡೆದಾಡುವ ದೇವರು, ಗಿರಿ ಯೋಗಿನಿ ಸೇಡಂ ತಾಲೂಕಿನ ಯಾನಾಗುಂದಿ ಬೆಟ್ಟದ ಭಕ್ತರ ಮಾಣಿಕ್ಯ ಮಾತಾ ಮಾಣಿಕೇಶ್ವರಿ ಅಮ್ಮನವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರದ ಸೂರ್ಯನಂದಿ ಕ್ಷೇತ್ರದಲ್ಲಿ ಸೋಮವಾರ ಲಕ್ಷಾಂತರ ಭಕ್ತರ ಉಪಸ್ಥಿತಿಯಲ್ಲಿ ನೆರವೇರಿತು.