ಸಿನಿಮಾ ಸುದ್ದಿ'ಮಾವೀರನ್ ಪಿಳ್ಳೈ' ಮೂಲಕ ದಂತಚೋರ ವೀರಪ್ಪನ್ ಪುತ್ರಿ ವಿಜಯಲಕ್ಷ್ಮೀ ಚಿತ್ರರಂಗಕ್ಕೆ ಎಂಟ್ರಿ!
'ದಂತಚೋರ' ವೀರಪ್ಪನ್ ಅವರ ಮಗಳು ಹಾಗೂ ತಮಿಳುನಾಡಿನ ಭಾರತೀಯ ಜನತಾ ಪಕ್ಷದ ಯುವ ಘಟಕದ ಉಪಾಧ್ಯಕ್ಷೆಯಾಗಿರುವ ವಿಜಯಲಕ್ಷ್ಮೀ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು, 'ಮಾವೀರನ್ ಪಿಳ್ಳೈ' ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.