ಸಿನಿಮಾ ಸುದ್ದಿ'ಮಚ್ ಲಕ್ಷ್ಮಿ' ಬರ್ತ್ತಿದ್ದಾಳೆ ದಾರಿ ಬಿಡಿ: 'ಕೆಡಿ' ಧ್ರುವ ಸರ್ಜಾಗೆ ರೀಷ್ಮಾ ನಾಣಯ್ಯ ನಾಯಕಿ!
ಧ್ರುವ ಸರ್ಜಾ ನಟಿಸುತ್ತಿರುವ, ಪ್ರೇಮ್ ನಿರ್ದೇಶಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ’. 1970ರ ದಶಕದ ಅಂಡರ್ವರ್ಲ್ಡ್ ಸುತ್ತ ಚಿತ್ರದ ಕಥೆ ಸುತ್ತಲಿದೆ. ಕೆವಿಎನ್ ಪ್ರೊಡಕ್ಷನ್ ನಿರ್ಮಾಣದ ಈ ಚಿತ್ರದಲ್ಲಿ ರೀಷ್ಮಾ ಮಚ್ ಲಕ್ಷ್ಮಿ ಪಾತ್ರ ನಿರ್ವಹಿಸಲಿದ್ದಾರೆ.