ಸಿನಿಮಾ ಸುದ್ದಿಮಚ್ಚು ಹಿಡಿದು ರೀಲ್ಸ್ ಪ್ರಕರಣ: ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ ರಜತ್
ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿಸಿದ್ದಾರೆ. ಹೌದು ಕೆಲ ಜೈಲಿನಲ್ಲಿ ಇದ್ದು ಹೊರಬಂದಿದ್ದ ರಜತ್ ಜಾಮೀನಿನ ಷರತ್ತುಗಳನ್ನು ಪೂರೈಸದ ಕಾರಣ...