ದೇಶಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ.