Macron

ಮೋದಿ-ಮ್ಯಾಕ್ರನ್ ಭೇಟಿ: ದ್ವಿಪಕ್ಷೀಯ ಸಭೆಯ ಹೈಲೈಟ್ಸ್ ಉಲ್ಲೇಖಿಸಲು ಧುರಂಧರ್ ಟ್ರ್ಯಾಕ್ ಬಳಸಿದ ಫ್ರಾನ್ಸ್ ಅಧ್ಯಕ್ಷ!
ಭೌಗೋಳಿಕ ರಾಜಕೀಯದಲ್ಲಿನ ಪ್ರಮುಖ ಅಶಾಂತಿಯ ಹಿನ್ನೆಲೆಯಲ್ಲಿ ಭಾರತ-ಫ್ರಾನ್ಸ್ ಸಂಬಂಧಗಳಿಗೆ ಅನುಗುಣವಾಗಿ ಬದಲಾವಣೆಯ ಗಾಳಿ ಬೀಸುವುದನ್ನು ಸೂಚಿಸಲು ಈ ಹಾಡನ್ನು ರಚಿಸಲಾಗಿದೆ.

ಯುಕ್ರೇನ್-ರಷ್ಯಾ ಯುದ್ಧ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ
ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಅಮೆರಿಕದ ಹೊಸ ಉಪಕ್ರಮಗಳ ನಡುವೆಯೇ ಉಭಯ ನಾಯಕರು ಫೋನ್ ಸಂಭಾಷಣೆ ನಡೆಸಿದ್ದಾರೆ.

ಮ್ಯಾಕ್ರನ್‌ಗೆ ಮೋದಿ ಕರೆ; ಉಕ್ರೇನ್, ಪಶ್ಚಿಮ ಏಷ್ಯಾ ಬಗ್ಗೆ ಚರ್ಚೆ
"ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದೆ" ಎಂದು ಅವರು ಹೇಳಿದ್ದಾರೆ.

ಸಂಸತ್ ನಲ್ಲಿ ಸ್ಪಷ್ಟ ಬಹುಮತ ಕಳೆದುಕೊಂಡ ಫ್ರೆಂಚ್ ಅಧ್ಯಕ್ಷ ಮ್ಯಾಕ್ರಾನ್!
ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರಾನ್ ಶಾಸಕಾಂಗ ಚುನಾವಣೆಯಲ್ಲಿ ಬಹುಮತ ಕಳೆದುಕೊಂಡಿದ್ದು, ರಾಷ್ಟ್ರೀಯ ಸಂಸತ್ ನ ಮೇಲಿನ ಹಿಡಿತವನ್ನು ಕಳೆದುಕೊಂಡಿದಾರೆ.

ಮ್ಯಾಕ್ರನ್ ವ್ಯಂಗ್ಯ ಚಿತ್ರ ಕುರಿತು ಹೇಳಿಕೆ: ಫ್ರಾನ್ಸ್ ಪ್ರಧಾನಿ ವಿರುದ್ಧ ಇಮ್ರಾನ್ ತೀವ್ರ ಆಕ್ರೋಶ!
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಉದ್ದೇಶ ಪೂರ್ವಕವಾಗಿ ಮುಸ್ಲಿಮರನ್ನು ಪ್ರಚೋದಿಸುತ್ತಿದ್ದಾರೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡ್ವರ್ಡ್ ಫಿಲಿಫ್ ರಾಜೀನಾಮೆ: ಫ್ರಾನ್ಸ್ ನೂತನ ಪ್ರಧಾನಿಯಾಗಿ ಜೀನ್ ಕ್ಯಾಸ್ಟೆಕ್ಸ್ ನೇಮಕ
2022 ರ ಚುನಾವಣೆಗೆ ಮುಂಚಿತವಾಗಿ ತನ್ನ ಅಧ್ಯಕ್ಷ ಸ್ಥಾನವನ್ನು ಗಟ್ಟಿಗೊಳಿಸುವ ಮತ್ತು ಕೊರೋನಾವೈರಸ್ ಬಿಕ್ಕಟ್ಟಿನಿಂದ ಆರ್ಥಿಕ ಚೇತರಿಕೆ ಪ್ರಾರಂಭಿಸುವ ಉದ್ದೇಶದಿಂದ ಫ್ರಾನ್ಸ್‌ನ ಅಧ್ಯಕ್ಷ ಮ್ಯಾಕ್ರೊನ್ ಲಾಕ್‌ಡೌನ್ ತಜ್ಞ ಜೀನ್ ಕ್ಯಾಸ್ಟೆಕ್ಸ್ ಅವರನ್ನು ಫ್ರಾನ್ಸ್ ನ ನೂತನ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಪ್ರಧಾನಿ ಮೋದಿ, ಮ್ಯಾಕ್ರೋನ್ ಗೆ 'ಚಾಂಫಿಯನ್ ಆಫ್ ದಿ ಅರ್ಥ್' ಪ್ರಶಸ್ತಿ !
ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರು ವಿಶ್ವಸಂಸ್ಥೆಯ ಚಾಂಫಿಯನ್ ಆಪ್ ದಿ ಅರ್ಥ್ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ತಿಳಿದುಬಂದಿದೆ.

