ರಾಜಕೀಯಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರೂ 'ಮೇಡ್ ಇನ್ ಚೀನಾ'ದ್ದೇ ಆರ್ಭಟ: 'ಮೇಕ್ ಇನ್ ಇಂಡಿಯಾ' ಕುರಿತು ರಾಹುಲ್ ವ್ಯಂಗ್ಯ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು 'ಮೇಕ್ ಇನ್ ಇಂಡಿಯಾ' ಆರಂಭಿಸಿದ್ದರು. ಆದರೆ, ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರೂ ಪ್ರತೀಯೊಂದು ವಸ್ತುವೂ ಮೇಡ್ ಇನ್ ಚೀನಾ ಇರುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ವ್ಯಂಗ್ಯವಾಡಿದ್ದಾರೆ...