madal virupakshappa

ಬಿಜೆಪಿ ಭ್ರಷ್ಟಾಚಾರ: ಮಾರ್ಚ್ 9 ರಂದು 2 ತಾಸು 'ಕರ್ನಾಟಕ ಬಂದ್'ಗೆ ಕಾಂಗ್ರೆಸ್ ಕರೆ
ರಾಜ್ಯ

ಬಿಜೆಪಿ ಭ್ರಷ್ಟಾಚಾರ: ಮಾರ್ಚ್ 9 ರಂದು 2 ತಾಸು 'ಕರ್ನಾಟಕ ಬಂದ್'ಗೆ ಕಾಂಗ್ರೆಸ್ ಕರೆ

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ವಿರೋಧಿಸಿ ಇದೇ ಮಾರ್ಚ್ 9ರಂದು ರಾಜ್ಯ ಕಾಂಗ್ರೆಸ್ ಘಟಕ 'ಕರ್ನಾಟಕ ಬಂದ್'ಗೆ ಕರೆ ನೀಡಿದೆ.

ಹಂಪಿಯಲ್ಲಿ ರೀಲ್ಸ್ ಮಾಡಿದವರನ್ನೆಲ್ಲ ಹುಡುಕಿ ಬಂಧಿಸುವ ಪೊಲೀಸರಿಗೆ ಬಿಜೆಪಿ ಶಾಸಕರೊಬ್ಬರು ಕೈಗೆ ಸಿಗುವುದಿಲ್ಲವೇ?
ರಾಜ್ಯ

ಹಂಪಿಯಲ್ಲಿ ರೀಲ್ಸ್ ಮಾಡಿದವರನ್ನೆಲ್ಲ ಹುಡುಕಿ ಬಂಧಿಸುವ ಪೊಲೀಸರಿಗೆ ಬಿಜೆಪಿ ಶಾಸಕರೊಬ್ಬರು ಕೈಗೆ ಸಿಗುವುದಿಲ್ಲವೇ?

ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿದೆ. ನಾಲ್ಕೈದು ದಿನಗಳು ಕಳೆದರೂ ಬಂಧನ ಸಾಧ್ಯವಾಗದಿದ್ದದ್ದಕ್ಕೆ ಕರ್ನಾಟಕ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಲಂಚ ಪ್ರಕರಣ: ಬಿಜೆಪಿ ಶಾಸಕನ ಬಂಧನಕ್ಕೆ ವಿಶೇಷ ತಂಡ ರಚಿಸಿದ ಕರ್ನಾಟಕ ಲೋಕಾಯುಕ್ತ
ರಾಜ್ಯ

ಲಂಚ ಪ್ರಕರಣ: ಬಿಜೆಪಿ ಶಾಸಕನ ಬಂಧನಕ್ಕೆ ವಿಶೇಷ ತಂಡ ರಚಿಸಿದ ಕರ್ನಾಟಕ ಲೋಕಾಯುಕ್ತ

ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿದೆ.

ಬೆಂಗಳೂರು: ಸಿಎಂ ರಾಜೀನಾಮೆ, ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕರಿಂದ ಭಾರೀ ಪ್ರತಿಭಟನೆ
ರಾಜ್ಯ

ಬೆಂಗಳೂರು: ಸಿಎಂ ರಾಜೀನಾಮೆ, ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕರಿಂದ ಭಾರೀ ಪ್ರತಿಭಟನೆ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನಂತರ ಅವರ ಕಚೇರಿ ನಿವಾಸದಲ್ಲಿ ತೀವ್ರ ಶೋಧ ನಡೆಸಿದ ಲೋಕಾಯುಕ್ತ ಸಿಬ್ಬಂದಿ ಮತ್ತು ಪೊಲೀಸರು ಬೆಚ್ಚಿಬಿದ್ದಿದ್ದರು.

ಲೋಕಾಯುಕ್ತ ದಾಳಿ: A1 ಆರೋಪಿ, ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧ ಎಫ್ಐಆರ್ ದಾಖಲು
ರಾಜ್ಯ

ಲೋಕಾಯುಕ್ತ ದಾಳಿ: A1 ಆರೋಪಿ, ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧ ಎಫ್ಐಆರ್ ದಾಖಲು

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ....

ಲೋಕಾಯುಕ್ತ ದಾಳಿ: ಪುತ್ರನ ಮನೆ-ಕಚೇರಿಯಲ್ಲಿ 8 ಕೋಟಿ ರೂ. ನಗದು ಪತ್ತೆ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆ!
ರಾಜ್ಯ

ಲೋಕಾಯುಕ್ತ ದಾಳಿ: ಪುತ್ರನ ಮನೆ-ಕಚೇರಿಯಲ್ಲಿ 8 ಕೋಟಿ ರೂ. ನಗದು ಪತ್ತೆ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆ!

ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ಮಾಡಾಳ್‌ ಅವರ ಕಚೇರಿ ಮತ್ತು ನಿವಾಸದಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು 8.12 ಕೋಟಿ ರೂಪಾಯಿ ಲೆಕ್ಕಕ್ಕೆ ಸಿಗದ ನಗದನ್ನು ವಶಪಡಿಸಿಕೊಂಡಿದ್ದಾರೆ. 

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತ ಶೋಧ ಅಂತ್ಯ: ಕೆಜಿಗಟ್ಟಲೆ ಚಿನ್ನಾಭರಣ, ನಗದು, ಆಸ್ತಿ ಪತ್ರ ವಶ
ರಾಜ್ಯ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತ ಶೋಧ ಅಂತ್ಯ: ಕೆಜಿಗಟ್ಟಲೆ ಚಿನ್ನಾಭರಣ, ನಗದು, ಆಸ್ತಿ ಪತ್ರ ವಶ

ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದ ಮಾಡಾಳ್ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಲೋಕಾಯುಕ್ತ ಪೊಲೀಸರು ನಡೆಸಿದ್ದ ಶೋಧ ಕಾರ್ಯ ಮುಕ್ತಾಯಗೊಂಡಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ.

ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರನ 'ಲಂಚಾವತಾರ': ದಾಳಿ ಬಗ್ಗೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದೇನು?
ರಾಜ್ಯ

ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರನ 'ಲಂಚಾವತಾರ': ದಾಳಿ ಬಗ್ಗೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದೇನು?

ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ (BJP MLA Madal Virupakshappa)  ಪುತ್ರ ಬೆಂಗಳೂರಿನಲ್ಲಿ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್​ ನಿನ್ನೆ ತಮ್ಮ ಕಚೇರಿಯಲ್ಲಿ ಕೆಎಸ್ ಡಿಎಲ್ ಟೆಂಡರ್ ಗೆ ಸಂಬಂಧಪಟ್ಟಂತೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಸಿಬ್ಬಂದಿಯ ಬಲೆಗೆ ಸಿಕ್ಕಿಬಿದ

ಪುತ್ರನ 'ಲಂಚಾವತಾರ' ಪ್ರಕರಣ: ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ
ರಾಜ್ಯ

ಪುತ್ರನ 'ಲಂಚಾವತಾರ' ಪ್ರಕರಣ: ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ.