ರಾಜ್ಯನನಸಾಯಿತು ದಶಕಗಳ ಕನಸು: ಮದಲೂರು ಕೆರೆಗೆ ನೀರು ಹರಿಸಿ ಭರವಸೆ ಈಡೇರಿಸಿದ ಸಿಎಂ ಯಡಿಯೂರಪ್ಪ
ಶಿರಾ ಉಪಚುನಾವಣೆ ವೇಳೆ ರಾಜ್ಯ ಬಿಜೆಪಿ ಸರ್ಕಾರ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆರು ತಿಂಗಳಲ್ಲಿ ಹೇಮಾವತಿ ನೀರನ್ನು ಮದಲೂರು ಕೆರೆಗೆ ಬಿಡುತ್ತೇವೆ ಎಂದು ಶಿರಾ ಉಪಚುನಾವಣೆ ವೇಳೆ ಸಿಎಂ ವಾಗ್ದಾನ ಮಾಡಿದ್ದರು.