ರಾಜ್ಯಕಗ್ಗತ್ತಲಿನಲ್ಲಿ ಜೀವನ ನಡೆಸುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆಗೆ ಕೊನೆಗೂ ಸಿಕ್ತು ವಿದ್ಯುತ್ ಸೌಲಭ್ಯ, ಆದರೂ ನಿಂತಿಲ್ಲ ಹೋರಾಟ!
ಹನೂರು ತಾಲ್ಲೂಕಿನ ಗಿರಿಜನರ ಕುಗ್ರಾಮದಲ್ಲಿ ದಶಕಗಳಿಂದ ವಿದ್ಯುತ್ ಸೌಲಭ್ಯವಿಲ್ಲದೆ ಕಗ್ಗತ್ತಲಿನಲ್ಲಿ ಜೀವನ ನಡೆಸುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಾದಮ್ಮ ಅವರ ಹೋರಾಟಕ್ಕೆ ಕೊನೆಗೂ ಪ್ರತಿಫಲವನ್ನು ಸಿಕ್ಕಿದೆ.