Madan Lal

'ಇಡೀ ಜಗತ್ತು ಬೇಕಿದ್ದರೆ ಅನ್‌ಫಿಟ್ ಆಗಬಹುದು, ಆದರೆ ವಿರಾಟ್ ಕೊಹ್ಲಿ ಸಾಧ್ಯವಿಲ್ಲ': ಭಾರತದ ಮಾಜಿ ಆಟಗಾರ ಮದನ್ ಲಾಲ್
ಅಫ್ಘಾನಿಸ್ತಾನ ವಿರುದ್ಧ ಜೂನ್ 6 ರಂದು ಏಕೈಕ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ನಂತರ ಜೂನ್ 14 ರಂದು ಧರ್ಮಶಾಲಾದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.

T20 World Cup 2026: ಬಾಂಗ್ಲಾದೇಶವನ್ನು ಬೆಂಬಲಿಸಿ PCB, ಪಾಕ್ ಸರ್ಕಾರ ಸ್ವಯಂ ಹಾನಿ ಮಾಡಿಕೊಳ್ಳುತ್ತಿವೆ; ಭಾರತದ ಮಾಜಿ ಕ್ರಿಕೆಟಿಗ
ಭಾರತ ಮತ್ತು ಶ್ರೀಲಂಕಾ ಆಯೋಜಿಸುತ್ತಿರುವ ಟಿ20 ವಿಶ್ವಕಪ್‌ಗಾಗಿ ಪಾಕಿಸ್ತಾನ ಕಳೆದ ತಿಂಗಳು ತನ್ನ ತಂಡವನ್ನು ಪ್ರಕಟಿಸಿತ್ತು.

ಮೊಹ್ಸಿನ್ ನಖ್ವಿಗೆ ಜ್ಞಾನದ ಕೊರತೆ ಇದೆ, ಪಾಕಿಸ್ತಾನ ಸೇನೆಯೇ ಎಲ್ಲವನ್ನೂ ನಿರ್ಧರಿಸುತ್ತದೆ: ಟೀಂ ಇಂಡಿಯಾ ಮಾಜಿ ಆಟಗಾರ
ಭಾರತದ ನಿಲುವಿಗೆ ಕೋಪಗೊಂಡ ನಖ್ವಿ, ಸೂರ್ಯಕುಮಾರ್ ಯಾದವ್ ತಂಡಕ್ಕೆ ಟ್ರೋಫಿ ಹಸ್ತಾಂತರಿಸದಿರಲು ನಿರ್ಧರಿಸಿದರು. ಬದಲಾಗಿ, ಅವರು ಟ್ರೋಫಿ ಮತ್ತು ವಿಜೇತರ ಪದಕಗಳನ್ನು ದುಬೈನಲ್ಲಿರುವ ತಮ್ಮ ಹೋಟೆಲ್ ಕೋಣೆಗೆ ತೆಗೆದುಕೊಂಡು ಹೋದರು.

ಪಾಕಿಸ್ತಾನದವರು ಯಾವುದ್ರಲ್ಲೂ 'Class' ಅಲ್ಲ: ಭಾರತದ ಮಾಜಿ ಕ್ರಿಕೆಟಿಗ ಮದನ್ ಲಾಲ್ ಕಿಡಿ!
ICC ಪಾಕಿಸ್ತಾನದ ಬೇಡಿಕೆಗೆ ಒಪ್ಪದಿದ್ದಾಗ ಯುಎಇ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆ ಹಾಕಿದ್ದರು. ಆದಾಗ್ಯೂ, ಅವರು ಯುಎಇ ವಿರುದ್ಧ ಒಂದು ಗಂಟೆಯ ವಿಳಂಬದ ನಂತರ ಪಂದ್ಯವನ್ನು ಆಡುವ ಮೂಲಕ 41 ರನ್‌ಗಳಿಂದ ಪಂದ್ಯ ಗೆದ್ದರು.

'ಯಾವುದೇ ತಪ್ಪಿಲ್ಲ...': ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಹಿಂತೆಗೆದುಕೊಳ್ಳಿ; ವಿರಾಟ್ ಕೊಹ್ಲಿಗೆ ಮದನ್ ಲಾಲ್ ಒತ್ತಾಯ
ಇಂಗ್ಲೆಂಡ್ ವಿರುದ್ಧದ ಈ ಟೆಸ್ಟ್ ಸರಣಿಗೆ ಸ್ವಲ್ಪ ಮೊದಲು ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: 'RCB ವಿರುದ್ಧ ಮೊಕದ್ದಮೆ ಹೂಡಬೇಕು'; ಭಾರತದ ಮಾಜಿ ಕ್ರಿಕೆಟಿಗ ಟೀಕೆ
ಘಟನೆ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು.

IPL 2025: 'ಚರ್ಚೆಗಳನ್ನು ಒಳಗಿಟ್ಟುಕೊಳ್ಳಿ, ಆಟಗಾರರಿಗೆ ಆಡಲು ಬಿಡಿ'; LSG ಮಾಲೀಕರಿಗೆ ಮದನ್ ಲಾಲ್ ಸಲಹೆ
ಕಳೆದ ವರ್ಷ, ಎಲ್‌ಎಸ್‌ಜಿ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮುಜುಗರದ ಸೋಲನ್ನು ಅನುಭವಿಸಿದ ನಂತರ ನಾಯಕ ಕೆಎಲ್ ರಾಹುಲ್ ಅವರೊಂದಿಗೆ ಸಂಜೀವ್ ಗೋಯೆಂಕಾ ಅವರು ಮಾತಿನ ಚಕಮಕಿಯಲ್ಲಿ ತೊಡಗಿಸಿಕೊಂಡಿದ್ದರು.

ಸಚಿನ್ ತೆಂಡೂಲ್ಕರ್ ಉತ್ತಮ ನಾಯಕನಲ್ಲ ಎಂದು ಭಾವಿಸಬೇಡಿ: ಮದನ್ ಲಾಲ್
ವೃತ್ತಿ ಜೀವನದಲ್ಲಿ ಸಕ್ರಿಯರಾಗಿದ್ದ ಕಾಲಘಟ್ಟದಲ್ಲಿ ಒಟ್ಟು 98 ಪಂದ್ಯಗಳಲ್ಲಿ ಭಾರತ ತಂಡದ ನಾಯಕರಾಗಿದ್ದ ಸಚಿನ್ ತೆಂಡೂಲ್ಕರ್ ಕುರಿತು ವಿಶ್ವ ಕಪ್(1983) ವಿಜೇತ ಭಾರತ ತಂಡದ ಸದಸ್ಯ ಮದನ್ ಲಾಲ್ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.

ನಾಯಕ ವಿರಾಟ್ ಬೆನ್ನಿಗೆ ನಿಂತ ಮದನ್ ಲಾಲ್
ಭಾರತ ತಂಡದ ಮಾಜಿ ಆಲ್ ರೌಂಡರ್ ಮತ್ತು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕ್ರಿಕೆಟ್ ಸಲಹಾ ಸಮಿತಿಯ ಮುಖ್ಯಸ್ಥರಾದ ಮದಲ್ ಲಾಲ್ ಅವರು ನಾಯಕ ವಿರಾಟ್ ಕೊಹ್ಲಿಯವರ ಆಕ್ರಮಣಕಾರಿ ನಡವಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ

