ದೇಶAyyappa Swamy ಮಾಲಾಧಾರಿ ಮೇಲೆ ಹಲ್ಲೆ, ಪವಿತ್ರ ಮಾಲೆ ಕಿತ್ತು ಹಾಕಿದ ದುಷ್ಕರ್ಮಿ: ವ್ಯಾಪಕ ಪ್ರತಿಭಟನೆ, ಕಾಲಿಗೆ ಬಿದ್ದು ಕ್ಷಮೆಯಾಚನೆ!
ಮದನಪಲ್ಲಿ ಬಸ್ ನಿಲ್ದಾಣದ ಬಳಿ ಆರೋಪಿ ಜಿಯಾ ಉಲ್ ಹಕ್ ರಸ್ತೆಗೆ ಅಡ್ಡಲಾಗಿ ತನ್ನ ದ್ವಿಚಕ್ರವಾಹನವನ್ನು ನಿಲ್ಲಿಸಿದ್ದ. ಇದರಿಂದ ದಾರಿಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರಿಗೆ ತೊಂದರೆಯಾಗಿತ್ತು.