ದೇಶಆ.15ರಂದು ರಾಷ್ಟ್ರಗೀತೆ, ರಾಷ್ಟ್ರಧ್ವಜ ಹಾರಾಟ ಕಡ್ಡಾಯ: ಮದರಸಾಗಳಿಗೆ 'ಮದರಸಾ ಶಿಕ್ಷಾ ಪರಿಷತ್ ಸೂಚನೆ'
ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ರಾಜ್ಯದಲ್ಲಿರುವ ಎಲ್ಲಾ ಮದರಸಾಗಳಲ್ಲೂ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆಯನ್ನು ಹಾಡಬೇಕೆಂದು ಉತ್ತರಪ್ರದೇಶದ ಮದರಸಾ ಶಿಕ್ಷಾ ಪರಿಷತ್ ಶುಕ್ರವಾರ ನಿರ್ದೇಶನ ನೀಡಿದೆ...