ರಾಜ್ಯNamma Metro: ನಾಗಸಂದ್ರ-ಮಾದಾವರ ವಿಸ್ತೃತ ಮಾರ್ಗ ಉದ್ಘಾಟನೆಗೆ ಸಿದ್ಧ; ತುಮಕೂರು ಬೈಪಾಸ್ ರಸ್ತೆಯಲ್ಲಿ ಸುಗಮ ಸಂಚಾರ ನಿರೀಕ್ಷೆ!
ನಮ್ಮ ಮೆಟ್ರೋ ಹಸಿರು ಮಾರ್ಗದ ವಿಸ್ತರಿತ ಯೋಜನೆ ನಾಗಸಂದ್ರ-ಮಾದಾವರ ನಡುವೆ ಮೂರು ನಿಲ್ದಾಣವಿದೆ. ಮಂಜುನಾಥ ನಗರ, ಚಿಕ್ಕಬಿದರಕಲ್ಲು (ಜಿಂದಾಲ್ ನಗರ), ಮಾದವರ (ಬಿಐಇಸಿ) ಮೂರು ನಿಲ್ದಾಣಗಳು ಹೊಸದಾಗಿ ಹಸಿರು ಮಾರ್ಗಕ್ಕೆ ಸೇರಲಿವೆ.