Maddur

ಮದ್ದೂರು: 1,000 ಕೋಟಿ ರೂ ಮೊತ್ತದ ಯೋಜನೆಗಳಿಗೆ CM-DCM ಚಾಲನೆ; ನಿಮ್ಮ ಕೊಡುಗೆ ಏನು ತಿಳಿಸಿ; BJP-JDS ಸವಾಲು
ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ.

ಸಮಯ ವ್ಯರ್ಥ ಮಾಡದೆ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಿ: JDS ಕಾರ್ಯಕರ್ತರಿಗೆ ಡಿಕೆಶಿ ಕರೆ
ಕರ್ನಾಟಕದಲ್ಲಿ ಇದು ಕಾಂಗ್ರೆಸ್ ವರ್ಷವಾದ್ದರಿಂದ ಜೆಡಿಎಸ್ ಕಾರ್ಯಕರ್ತರು ಮತ್ತು ನಾಯಕರು ತಮ್ಮ ಸಮಯವನ್ನು ವ್ಯರ್ಥ ಮಾಡಬಾರದೆ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಬೇಕು. ಕರ್ನಾಟಕದಲ್ಲಿ ಭವಿಷ್ಯದಲ್ಲಿ ಕಾಂಗ್ರೆಸ್ ಧ್ವಜ ಎತ್ತರಕ್ಕೆ ಹಾರಲಿದೆ.

ಎಸ್.ಎಂ ಕೃಷ್ಣ ನಿಧನ: ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿ ಇಂದು ಅಂತ್ಯಸಂಸ್ಕಾರ, ಮದ್ದೂರು ಬಂದ್‌ಗೆ ಕರೆ
ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ.

ಮಂಡ್ಯ: ಮದ್ದೂರಿನಲ್ಲಿ ಒಬ್ಬ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢ!
ಕೋವಿಡ್ ಜೆಎನ್.1 ರೂಪಾಂತರಿ ಪ್ರಕರಣ ವರದಿಯಾದ ನಂತರ ಕೇರಳದಲ್ಲಿ ಹೈ ಅಲರ್ಟ್ ಘೋಷಿಸಿರುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶುಕ್ರವಾರ ಒಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಮಂಡ್ಯ: ಅಪ್ರಾಪ್ತೆ ಮೇಲೆ ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ; ವಿಡಿಯೋ ಚಿತ್ರೀಕರಿಸಿ ಬ್ಲಾಕ್ ಮೇಲ್
ಅಪ್ರಾಪ್ತೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಮದ್ದೂರು ಪೊಲೀಸರು ಮೂವರನ್ನು ವಶಕ್ಕೆ ಪಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬೆಳಕಿಗೆ ಬಂದಿದೆ

ಮದ್ದೂರು: ದುಡ್ಡು ಕೊಟ್ರೆ ಟೆರರಿಸ್ಟ್ ಗಳಿಗೂ ಟಿಕೆಟ್; ಜೆಡಿಎಸ್ ಸೇರ್ಪಡೆಯಾದ ಎಸ್ಎಂಕೆ ಸಹೋದರ ಪುತ್ರ ಗುರುಚರಣ್!
ಮದ್ದೂರು ಕ್ಷೇತ್ರದಿಂದ ಕದಲೂರು ಉದಯ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಅಸಮಾಧಾನಗೊಂಡಿರುವ ಎಸ್.ಎಂ.ಕೃಷ್ಣ ಅವರ ಅಣ್ಣನ ಮಗ ಎಸ್.ಗುರುಚರಣ್ ಗುರುವಾರ ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರ್ಪಡೆಯಾದರು.

ಮದ್ದೂರಿಗೆ ಮೋದಿ ಭೇಟಿ: ಚುನಾವಣೆ ಗೆಲ್ಲಲು ಅಭಿವೃದ್ಧಿ ಮಂತ್ರ; ಒಕ್ಕಲಿಗರ ಹೃದಯ ಸಾಮ್ರಾಜ್ಯದಲ್ಲಿ ಕಮಲ ಅರಳಿಸಲು 'ನಮೋ' ತಂತ್ರ!
ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಮದ್ದೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭವನ್ನು ಭಾರತೀಯ ಜನತಾ ಪಕ್ಷವು ಒಕ್ಕಲಿಗ ಹೃದಯಭಾಗದಲ್ಲಿ ತನ್ನ ರಾಜಕೀಯ ಭವಿಷ್ಯವನ್ನು ಸಂಸ್ಥಾಪಿಸುವ ಅವಕಾಶವನ್ನಾಗಿ ಪರಿವರ್ತಿಸಲು ಸಜ್ಜಾಗಿದೆ.

ಒಕ್ಕಲಿಗ ನಾಯಕರ ಜಟಾಪಟಿ: ಮದ್ದೂರಿನಿಂದ ಶಿವಕುಮಾರ್, ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧಿಸುವಂತೆ ಬೆಂಬಲಿಗರ ಮಹದಾಸೆ!
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮಂಡ್ಯ ಜಿಲ್ಲೆಯಿಂದ ಕಣಕ್ಕಿಳಿಸಲು ಅವರ ಬೆಂಬಲಿಗರಲ್ಲಿ ಪೈಪೋಟಿ ಏರ್ಪಟ್ಟಿದೆ.

ಮಂಡ್ಯ: ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು!
ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

