Madenuru Manu

"ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು": ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು!
ಹಿರಿಯ ನಟ ಶಿವರಾಜ್ ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಕುರಿತು ಮನು ಆಡಿದ ಮಾತುಗಳ ಆಡಿಯೋವೊಂದು ಸಖತ್ ವೈರಲ್ ಆಗುವ ಮೂಲಕ ಅವರ ಅಭಿಮಾನಿಗಳನ್ನು ಕೆರಳಿಸಿತ್ತು.

ಜೊತೆಯಲ್ಲಿ ಇದ್ದವರೇ ಚೂರಿ ಹಾಕಿದರು, ಆ ವಾಯ್ಸ್ ನನ್ನದೆ; ಕ್ಷಮಿಸಿ.. ಕ್ಷಮಿಸಿ.. ಕ್ಷಮಿಸಿ: ಮಡೆನೂರು ಮನು
ಒಂದ ಸಲ ದರ್ಶನ್ ಅವರನ್ನ ಮೀಟ್ ಮಾಡಿ, ಅಂದ್ರು, ಡಿ ಬಾಸ್ ನಾನು ಪುಟ್ಟ ಕಲಾವಿದ. ನನ್ನನ್ನು ದಯವಿಟ್ಟು ಕ್ಷಮಿಸಿ. ನಾನು ಸುಮಾರು ಸಲ ಅವರನ್ನು ಭೇಟಿಯಾಗುವ ಉದ್ದೇಶದಿಂದ ಕರೆ ಮಾಡಿದೆ, ಮೆಸೇಜ್ ಮಾಡಿದೆ.

Shivarajkumar ಬಳಿ ಕ್ಷಮೆ ಕೇಳಲು ಕಾದು ನಿಂತ Madenuru Manu; ಮನೆ ಗೇಟ್ ಕೂಡ ತೆಗೆಯದ ಶಿವಣ್ಣ!
ಈ ಹಿಂದೆ ವೈರಲ್ ಆಗಿದ್ದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ನಟ ಮನು ಶಿವಣ್ಣನ ಕಾಣಲು ಅವರ ಮನೆಗೆ ಹೋಗಿದ್ದಾರೆ ಎನ್ನಲಾಗಿದೆ.

ಅತ್ಯಾಚಾರ ಆರೋಪ: ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ಪೊಲೀಸರ ವಶಕ್ಕೆ
ಸಂತ್ರಸ್ಥ ನಟಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಮನು ವಿರುದ್ಧ ಎಫ್ಐಆರ್ ದಾಖಲಾಗಿದೆ.

