ನೇಪಾಳದಲ್ಲಿ ಜಾರಿಗೆ ಬಂದಿರುವ ಸಂವಿಧಾನದಲ್ಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಮದೇಶಿ ಸಮುದಾಯದವರು ನೇಪಾಳದ ರಾಷ್ಟ್ರಾಧ್ಯಕ್ಷರ ಕಾರಿನ ಮೇಲೆ ದಾಳಿ ನಡೆಸಿದ್ದಾರೆ.