ಸಿನಿಮಾ ಸುದ್ದಿಅಪ್ಪು ನಮ್ಮನ್ನು ಬಿಟ್ಟುಹೋಗೋ ಹಿಂದಿನ ದಿನ ‘ಗಂಧದ ಗುಡಿ’ ಟೀಸರ್ ತೋರಿಸಿದ್ರು: ‘ಮದಗಜ’ ಟೈಟಲ್ ಸಾಂಗ್ ರಿಲೀಸ್ ವೇಳೆ ಶ್ರೀಮುರಳಿ ಭಾವುಕ
ಅಪ್ಪು ನಮ್ಮನ್ನು ಬಿಟ್ಟುಹೋಗೋ ಹಿಂದಿನ ದಿನ ಒಟ್ಟಿಗೆ ಇದ್ವಿ... ಮಾತನಾಡಿದ್ವಿ.. ಯಾವುದೇ ಕಾರಣಕ್ಕೂ ಅವರನ್ನು ಮರೆಯಲು ಸಾಧ್ಯವೇ ಇಲ್ಲ. ಹೀಗೆಂದು ಭಾವುಕರಾಗಿದ್ದು ರೋರಿಂಗ್ ಸ್ಟಾರ್ ಶ್ರಿಮುರಳಿ.