ಕಳೆದ ಕೆಲವು ವರ್ಷಗಳಿಂದ ಕ್ಯಾನ್ಸರ್ನಿಂದ (Cancer) ಬಳಲುತ್ತಿದ್ದ ಮದನ್ ಬಾಬ್ ಅವರು ಚಿಕಿತ್ಸೆ ಫಲಕಾರಿ ಆಗದೇ ಇಂದು ಕೊನೆಯುಸಿರೆಳೆದಿದ್ದಾರೆ.