ದೇಶಮಾಧವ್ ಗಾಡ್ಗೀಳ್ ಸಮಿತಿ 13 ವರ್ಷಗಳ ಹಿಂದೆ ನೀಡಿದ್ದ ವರದಿ ನಿರ್ಲಕ್ಷಿಸಿದ್ದೇ ವಯನಾಡ್ ಅನಾಹುತಕ್ಕೆ ಕಾರಣವೇ?
ವಯನಾಡಿನ ಗ್ರಾಮಗಳಾದ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳ ವೈತಿರಿ ತಾಲೂಕಿನಲ್ಲಿರುವ ಮೆಪ್ಪಾಡಿಯಲ್ಲಿ ಮಾರಣಾಂತಿಕ ಭೂಕುಸಿತ ಉಂಟಾಗಿದ್ದು ಸಮಿತಿಯು ಗುರುತಿಸಿರುವ ಕೇರಳದ 18 ಪರಿಸರ ಸೂಕ್ಷ್ಮ ಸ್ಥಳಗಳಲ್ಲಿ (ESL) ಒಂದಾಗಿದೆ.