ವಿದೇಶNepal Floods: 'ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು'; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!
ದುರಂತದ ಸಂಪೂರ್ಣ ಚಿತ್ರಣ ಇನ್ನೂ ಸ್ಪಷ್ಟವಾಗಬೇಕಿರುವುದರಿಂದ ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಹೆಚ್ಚಾಗಬಹುದು ಎಂದು ಅವರು ಎಚ್ಚರಿಸಿದ್ದು, ವಿವಿಧ ದೇಶಗಳ ಪ್ರವಾಸಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದು ಚೌಲಗೈನ್ ಹೇಳಿದ್ದಾರೆ.