ರಾಜ್ಯಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮಕ್ಕಳಿಗೆ ರಾಗಿ ಮಾಲ್ಟ್: ಮುಂದಿನ ತಿಂಗಳಿಂದಲೇ ಜಾರಿ!
ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಿಸಲು ಮುಂದಿನ ತಿಂಗಳಿನಿಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ರಾಗಿ ಮಾಲ್ಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.