Madhu Bangarappa

ಈ ವರ್ಷ 10 ಸಾವಿರ ಶಿಕ್ಷಕರ ನೇಮಕಾತಿಗೆ ಚಿಂತನೆ: ಸಚಿವ ಮಧು ಬಂಗಾರಪ್ಪ
ರಾಜ್ಯ

ಈ ವರ್ಷ 10 ಸಾವಿರ ಶಿಕ್ಷಕರ ನೇಮಕಾತಿಗೆ ಚಿಂತನೆ: ಸಚಿವ ಮಧು ಬಂಗಾರಪ್ಪ

ರಾಜ್ಯದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹಿನ್ನೆಲೆ, ಈ ವರ್ಷ ಇನ್ನೂ 10 ಸಾವಿರ ಶಿಕ್ಷಕರ ನೇಮಕಾತಿ ಕುರಿತು ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಹೇಳಿದರು.

ವಸತಿ ಶಾಲೆಗಳಲ್ಲಿ ಘೋಷವಾಕ್ಯ ಏಕೆ ಬದಲಿಸಿದ್ದಾರೋ ಕಾರಣ ಗೊತ್ತಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ರಾಜ್ಯ

ವಸತಿ ಶಾಲೆಗಳಲ್ಲಿ ಘೋಷವಾಕ್ಯ ಏಕೆ ಬದಲಿಸಿದ್ದಾರೋ ಕಾರಣ ಗೊತ್ತಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ವಿದ್ಯೆ ಅಂದರೆ ಸರಸ್ವತಿ. ಕೈ ಮುಗಿಯುವುದು ನಮ್ಮ ಸಂಪ್ರದಾಯ. ಅದು ಭಿಕ್ಷೆ ಬೇಡುವುದು ಅಲ್ಲ ಎಂಬುದು ನನ್ನ ಅಭಿಪ್ರಾಯ.

ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್ ದೂರು
ರಾಜ್ಯ

ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್ ದೂರು

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ಮಂಗಳವಾರ ದೂರು ನೀಡಿದೆ.

ಕರ್ನಾಟಕದ ಚೊಚ್ಚಲ ರಿವರ್ ಫ್ರಂಟ್ ಯೋಜನೆ ಲೋಕಾರ್ಪಣೆ: ಪ್ರವಾಸಿಗರ ಸ್ವಾಗತಕ್ಕೆ ತುಂಗಾ ನದಿ ತಟದಲ್ಲಿ ಸಕಲ ಸಿದ್ಧತೆ
ರಾಜ್ಯ

ಕರ್ನಾಟಕದ ಚೊಚ್ಚಲ ರಿವರ್ ಫ್ರಂಟ್ ಯೋಜನೆ ಲೋಕಾರ್ಪಣೆ: ಪ್ರವಾಸಿಗರ ಸ್ವಾಗತಕ್ಕೆ ತುಂಗಾ ನದಿ ತಟದಲ್ಲಿ ಸಕಲ ಸಿದ್ಧತೆ

ಮಲೆನಾಡಿನ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಶಿವಮೊಗ್ಗದ ತುಂಗಾ ನದಿಯ 2.7 ಕಿ.ಮೀ.ವ್ಯಾಪ್ತಿಯಲ್ಲಿ ರಾಜ್ಯದ ಮೊದಲ ರಿವರ್ ಫ್ರಂಟ್ ಯೋಜನೆ ಕಾರ್ಯರೂಪಕ್ಕೆ ಬಂದಿದೆ. 

ಶ್ರೀರಾಮನನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ: ಸಚಿವ ಮಧು ಬಂಗಾರಪ್ಪ
ರಾಜಕೀಯ

ಶ್ರೀರಾಮನನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ: ಸಚಿವ ಮಧು ಬಂಗಾರಪ್ಪ

ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಕಿಡಿಕಾರಿದ್ದಾರೆ.

ಚೆಕ್‌ ಬೌನ್ಸ್‌ ಪ್ರಕರಣ: ಸಚಿವ ಮಧು ಬಂಗಾರಪ್ಪ ಅವರಿಗೆ ವಿಧಿಸಿದ್ದ ಶಿಕ್ಷೆ ಅಮಾನತು
ರಾಜ್ಯ

ಚೆಕ್‌ ಬೌನ್ಸ್‌ ಪ್ರಕರಣ: ಸಚಿವ ಮಧು ಬಂಗಾರಪ್ಪ ಅವರಿಗೆ ವಿಧಿಸಿದ್ದ ಶಿಕ್ಷೆ ಅಮಾನತು

ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು 56ನೇ ಸೆಷನ್ಸ್‌ ನ್ಯಾಯಾಲಯ ಅಮಾನತಿನಲ್ಲಿ ಇರಿಸಿದೆ.

ಚೆಕ್ ಮೂಲಕ ಲಂಚ ಪಡೆದು, ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ: ಮಧು ಬಂಗಾರಪ್ಪ ಆಕ್ರೋಶ
ರಾಜ್ಯ

ಚೆಕ್ ಮೂಲಕ ಲಂಚ ಪಡೆದು, ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ: ಮಧು ಬಂಗಾರಪ್ಪ ಆಕ್ರೋಶ

ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ  ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ ದಂಡ, ಶಿಕ್ಷೆ!
ರಾಜ್ಯ

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ ದಂಡ, ಶಿಕ್ಷೆ!

ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು
ರಾಜ್ಯ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.