Madhu Bangarappa

ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ; ಯಾರ ಓಲೈಕೆ ಮಾಡುತ್ತಿಲ್ಲ, ಆದೇಶ ವಾಪಸ್ ಪಡೆಯಲ್ಲ: ಮಧು ಬಂಗಾರಪ್ಪ
ಹಿಜಾಬ್ ಮಾತ್ರ ಅಲ್ಲ. ಇದಕ್ಕೂ ಮುನ್ನ ನಾನು ಶಿವದಾರ ಹಾಗೂ ಜನಿವಾರದ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದೆ, ಹಾಗಾದರೆ ಇವರೆಲ್ಲ ಅದರ ವಿರೋಧಿಗಳಾ?, ಕಣ್ಣಿಗೆ ಇದೊಂದೇ ಕಾಣಿಸುತ್ತಾ?

SSLC ಪರೀಕ್ಷೆಯಲ್ಲಿ 'ಮಾಸ್ ಕಾಪಿ' ಆರೋಪ: ವಯಸ್ಸಾಗಿದೆ-ಏನೇನೋ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ; ಹೆಚ್.ವಿಶ್ವನಾಥ್ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ
ಪರೀಕ್ಷಾ ಕೇಂದ್ರದಲ್ಲಿ ವೆಬ್‌ಕ್ಯಾಸ್ಟಿಂಗ್ ಸ್ಥಗಿತಗೊಳಿಸಿ ಕಾಪಿ ಹೊಡೆಸುವ ಮೂಲಕ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ದಾಖಲೆಯ ಫಲಿತಾಂಶ ಪಡೆಯಲಾಗಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.

'ಬಹಳಷ್ಟು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, ಹೀಗಿದ್ದರೂ ಶೇ.94ರಷ್ಟು ಫಲಿತಾಂಶ ಹೇಗೆ ಬಂತು?': MLC ಹೆಚ್.ವಿಶ್ವನಾಥ್
ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 94.1 ಶೇಕಡಾ ಫಲಿತಾಂಶ ಬಂದಿದೆ. ಹೋದ ವರ್ಷ ಶೇಕಡಾ 80.1ರಷ್ಟಿತ್ತು. ಒಂದೇ ವರ್ಷದಲ್ಲಿ ಭಾರೀ ಜಿಗಿತ ಕಂಡುಬಂದಿದೆ.

SSLC Results: ಈ ಬಾರಿ ಮೂರನೇ ಪರೀಕ್ಷೆ ಇಲ್ಲ; ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ವಿವರ ಹೀಗಿದೆ...
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಕ್ಕಳು ತೇರ್ಗಡೆಯಾಗಿದ್ದಾರೆ.

2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ: ಶೇ.91.1 ರಷ್ಟು ತೇರ್ಗಡೆ; ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್- ಕಲಬುರಗಿ ಲಾಸ್ಟ್!
ಮಾರ್ಚ್ 18 ರಿಂದ ಏಪ್ರಿಲ್ 2ರ ವರೆಗೆ ನಡೆದಿದ್ದ ಈ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ ಮಾಡಿದ್ದಾರೆ.

ಹಲವು ಗೊಂದಲಗಳ ನಡುವೆ ನಾಳೆ SSLC ಫಲಿತಾಂಶ ಪ್ರಕಟ: ಕೋರ್ಟ್ ಆದೇಶದಂತೆ ಹಿಂದಿಗೆ ಅಂಕ
ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

SSLC ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಸಚಿವ ಮಧು ಬಂಗಾರಪ್ಪ ಮುಂದು; ಸರ್ಕಾರದ ಮುಂದಿನ ನಡೆ ಏನು..?
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶಗಳನ್ನು ವಿಳಂಬ ಮಾಡದೇ ಹೊರತರುವುದು ಸರ್ಕಾರದ ಆದ್ಯತೆಯಾಗಿದೆ. ಆದ್ದರಿಂದ ಈ ವಿಚಾರವನ್ನು ದೀರ್ಘಗೊಳಿಸುವುದಿಲ್ಲ. ಕಾನೂನು ಸಲಹೆಗಾರರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.

ಕರ್ನಾಟಕದಲ್ಲಿ ಶತಮಾನ ಕಂಡ ಪಾರಂಪರಿಕ ಶಾಲೆಗಳ ಕುರಿತು ವರದಿ: ಬಲವರ್ಧನೆಗೆ ಪುರುಷೋತ್ತಮ ಬಿಳಿಮಲೆ ಶಿಫಾರಸು
ಶತಮಾನ ಕಂಡ ಶಾಲೆಗಳು ಎಂಬ ಶೀರ್ಷಿಕೆಯ ವರದಿಯು ಕರ್ನಾಟಕದಾದ್ಯಂತ ಶತಮಾನದಷ್ಟು ಹಳೆಯ ಶಾಲೆಗಳ ಸಮೀಕ್ಷೆಯನ್ನು ಒಳಗೊಂಡಿದ್ದು ಪುರುಷೋತ್ತಮ ಬಿಳಿಮಲೆ ಅವರು ವರದಿಯ ಪ್ರತಿಯನ್ನು ಮಧು ಬಂಗಾರಪ್ಪ ಅವರಿಗೆ ಸಲ್ಲಿಸಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ಮಕ್ಕಳಿಗೆ ಡಿಜಿಟಲ್ ಅಂಕಪಟ್ಟಿ: ಸಚಿವ ಮಧು ಬಂಗಾರಪ್ಪ
ನಿನ್ನೆ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದೇ ಮೊದಲ ಬಾರಿಗೆ ಈ ಬಾರಿ ಫಲಿತಾಂಶ ದಿನದಂದೇ ವಿದ್ಯಾರ್ಥಿಗಳಿಗೆ ಡಿಜಿಲಾಕರ್ ಮೂಲಕವೂ ಅವರ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.

