Madhu Bangarappa

ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ, ನಿಯಮ ಮೀರಿದ್ರೆ ಕಠಿಣ ಕ್ರಮ: ಸಚಿವ ಮಧು ಬಂಗಾರಪ್ಪ
ರಾಜ್ಯದಲ್ಲಿ ICSE, CBSE, IB, IGCS ಸೇರಿ ಅಂತರಾಷ್ಟ್ರೀಯ ಶಾಲೆಗಳಲ್ಲಿ ಕಡ್ಡಾಯ ಭಾಷೆ ಕಲಿಕೆ ನಿಯಮ ಜಾರಿ ಮಾಡಿಲ್ಲ...

KPS ಶಾಲೆ ತೆರೆಯಲು ಕನ್ನಡ ಮಾಧ್ಯಮ ಶಾಲೆಗಳಿಗೆ ಬೀಗ ಆರೋಪ: 'ಕನ್ನಡ ನನ್ನ ರಕ್ತ'ದಲ್ಲಿದೆ ಎಂದ ಶಿಕ್ಷಣ ಸಚಿವ!
ಕನ್ನಡ ಮಾಧ್ಯಮ ಶಾಲೆಗಳ ಪರಂಪರೆಯನ್ನು ಸಂರಕ್ಷಿಸಲು ಮತ್ತು ಉಳಿಸಲು ತಮ್ಮ ಸರ್ಕಾರ ಬದ್ಧವಾಗಿದೆ. ಕನ್ನಡ ನನ್ನ ರಕ್ತದಲ್ಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಪರಿಷತ್ತಿನಲ್ಲಿ ಹೇಳಿದರು.

ಮುಂದಿನ ವರ್ಷದಿಂದ 1-12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ: ಮಧು ಬಂಗಾರಪ್ಪ
10 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮೊಟ್ಟೆಗಳ ಪೂರೈಕೆಯನ್ನು ವಿಸ್ತರಿಸುವುದರ ಜೊತೆಗೆ, ಶೂ ಮತ್ತು ಸಾಕ್ಸ್‌ಗಳ ಪೂರೈಕೆ ಹಾಗೂ, ಉಚಿತ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.

PUC ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ?
ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತೇವೆ.

ಕನ್ನಡ ರಾಜ್ಯೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1,700 ಶಾಲಾ ಮಕ್ಕಳು ಭಾಗಿ; ಸಚಿವ ಮಧು ಬಂಗಾರಪ್ಪ
ಶಾಲಾ ಶಿಕ್ಷಣ ಸಚಿವನಾಗಿ ಇದು ನನ್ನ ಮೂರನೇ ಕನ್ನಡ ರಾಜ್ಯೋತ್ಸವ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಿನ್ನವಾಗಿ ರೂಪಿಸಲಾಗಿದೆ. ಕಳೆದ ಬಾರಿ 1100 ಮಕ್ಕಳು ಭಾಗಿಯಾಗಿದ್ದು, ಅದರಲ್ಲಿ 300 ಮಂದಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಾಗಿದ್ದರು.

ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿ ಮೇಲ್ವಿಚಾರಣೆಗಾಗಿ ಆಡಳಿತ ಮಂಡಳಿ ರಚನೆ: ಮಧು ಬಂಗಾರಪ್ಪ
ಕೆಪಿಎಸ್ ಶಾಲೆಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿಯು ಅಗತ್ಯವಿದೆ. ಇಷ್ಟು ವರ್ಷಗಳಲ್ಲಿ, ಕೆಪಿಎಸ್ ಶಾಲೆಗಳಿಗೆ ಯಾವುದೇ ಆಡಳಿತ ಮಂಡಳಿ ಇರಲಿಲ್ಲ.

SSLC-PUC ಉತ್ತೀರ್ಣ ಅಂಕ ಇಳಿಕೆ ನಿರ್ಧಾರಕ್ಕೂ ಮುನ್ನ ಅಧ್ಯಯನ, ಚರ್ಚೆ ಅಗತ್ಯ: ಸಚಿವ ಡಾ. ಎಂ.ಸಿ ಸುಧಾಕರ್
ಉತ್ತೀರ್ಣ ಅಂಕಗಳನ್ನು ಕಡಿಮೆ ಮಾಡುವ ನಿರ್ಧಾರವನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದ ನಂತರ ತೆಗೆದುಕೊಳ್ಳಬೇಕಾಗಿತ್ತು ಎಂಬುದು ನನ್ನ ಭಾವನೆ.

ಹೊಸದಾಗಿ 800 ಕೆಪಿಎಸ್ ಆರಂಭ; ಮಕ್ಕಳಿಗೆ ಉಚಿತ ಸಾರಿಗೆ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ
ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ.ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗಿದೆ.

ಈ ವರ್ಷದಿಂದ ಶೇ. 33 ಅಂಕ ಪಡೆದರೆ SSLC ಪಾಸ್: ಮಧು ಬಂಗಾರಪ್ಪ
625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ ಶೇ. 33 ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

