Madhu Bangarappa

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಇಳಿಸಲು ಸ್ವಪಕ್ಷೀಯರಿಂದಲೇ ಪ್ರಯತ್ನ: ಸಚಿವ ಮಧು ಬಂಗಾರಪ್ಪ
ಬಿಜೆಪಿಯ ಎಂಟಲ್ಲ, ಹದಿನೆಂಟು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಅವರೊಂದಿಗೆ ಯಲ್ಲಾಪುರ ಶಾಸಕ ಶಿವರಾಜ ಹೆಬ್ಬಾರ ಕೂಡ ಸದ್ಯದಲ್ಲಿಯೇ ಕಾಂಗ್ರೆಸ್ ಸೇರಲಿದ್ದಾರೆ. ಹೆಬ್ಬಾರ್ ಮೂಲ ಕಾಂಗ್ರೆಸ್ಸಿಗರು. ಅವರು ಬಂದರೆ ಬರಲಿ. ನಮ್ಮ ಅಭ್ಯಂತರವಿಲ್ಲ.

ಹಿಜಾಬ್ ವಿವಾದ: ಕುಂದಾಪುರ ಪ್ರಾಂಶುಪಾಲರಿಗೆ 'ಅತ್ಯುತ್ತಮ ಶಿಕ್ಷಕ' ಪ್ರಶಸ್ತಿಗೆ ತಡೆ

ಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತ ನೀಟ್ ತರಬೇತಿ; ಮರು ಸಿಂಚನ ಕಾರ್ಯಕ್ರಮ ಜಾರಿ: ಸಚಿವ ಮಧು ಬಂಗಾರಪ್ಪ
ಈ ವರ್ಷದಿಂದಲೇ ಉಚಿವಾಗಿ ನೀಟ್ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತದೆ. ಆನ್ಲೈನ್ನಲ್ಲೂ ತರಬೇತಿ ನಡೆಯಲಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷಗೆ ಸಿಎಂ ರಾಜಿನಾಮೆ ಕೇಳುವ ಹಕ್ಕಿಲ್ಲ: ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ
VISL ಅನ್ನು ಮುಚ್ಚುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ವಿಐಎಸ್‌ಎಲ್ ಸ್ಥಗಿತಗೊಂಡರೆ ಅದಕ್ಕೆ ಬಿವೈ ರಾಘವೇಂದ್ರ ಮಾತ್ರ ಹೊಣೆ ಎಂದು ಮಧು ಆರೋಪಿಸಿದರು.

ಸರ್ಕಾರಿ ಶಾಲೆ ಜಾಗ ರಕ್ಷಿಸಿ: ಸಚಿವ ಮಧು ಬಂಗಾರಪ್ಪಗೆ AAP ಮನವಿ
ಕಳೆದ 6 ತಿಂಗಳಿನಿಂದ ಒತ್ತುವರಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ, ಸಚಿವ ಭೈರತಿ ಬಸವರಾಜ್ ರವರ ಪಟಾಲಮ್ ಒತ್ತುವರಿ ಮಾಡಿಕೊಂಡು ಲೇಔಟ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಖುದ್ದಾಗಿ ನಾವೇ ತೆರಳಿ ಸ್ಥಳ ಪರಿಶೀಲನೆ ಮಾಡಿದ್ದೇವೆ.

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ
11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ ದರಿದ್ರ ಸ್ಥಿತಿ ಈಗ ನಿರ್ಮಾಣವಾಗಿದೆ.

ಈ ಬಾರಿ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ
ಕಳೆದ ವರ್ಷವೇ ಶಾಲಾ ಪಠ್ಯಪುಸ್ತಕ ಪರಿಷ್ಕರಿಸಲಾಗಿದ್ದು, ಈ ವರ್ಷ ಯಾವುದೇ ಮುಖ್ಯ ಬದಲಾವಣೆಯಿಲ್ಲ. ಕೆಲವು ಪದ ಹಾಗೂ ವಾಕ್ಯಗಳಲ್ಲಷ್ಟೇ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಚಿವ ಮಧು ಬಂಗಾರಪ್ಪ ಮತ್ತೊಮ್ಮೆ ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ: ಕುಮಾರ್ ಬಂಗಾರಪ್ಪ
ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಇಲ್ಲದಾಗಿದ್ದು, ಮತ್ತೊಮ್ಮೆ ಅವರು ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ ಎಂದು ಬಿಜೆಪಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಲೇವಡಿ ಮಾಡಿದರು.

ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗಲ್ಲ: ಸಚಿವ ಮಧು ಬಂಗಾರಪ್ಪ
ಕೆ.ಎಸ್. ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗುವುದಿಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

