ಕ್ರಿಕೆಟ್ಗಾಲ್ವಾನ್ ಭಾರತೀಯ ಹುತಾತ್ಮ ಯೋಧರ ಬಗ್ಗೆ ವಿವಾದಾತ್ಮಕ ಪೋಸ್ಟ್: ಸಿಎಸ್ಕೆ ಅಮಾನತು ವೈದ್ಯ ಬೇಷರತ್ ಕ್ಷಮೆಯಾಚನೆ
ಭಾರತ-ಚೀನಾ ಸಂಘರ್ಷದಲ್ಲಿ 20 ಮಂದಿ ಭಾರತೀಯ ಸೈನಿಕರು ಹುತಾತ್ಮರಾದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೈದ್ಯ ಮಧು ತೊಟ್ಟಪ್ಪಿಲ್ಲಿಲ್ ಇದೀಗ ಸಾರ್ವಜನಿಕವಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.