Madhugiri

ಹೃದಯಾಘಾತದಿಂದ ಮಧುಗಿರಿ ಕೋರ್ಟ್ ಜಡ್ಜ್ ಎ.ಎನ್ ಕಾಂತಮ್ಮ ನಿಧನ
ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ಕಾಂತಮ್ಮ ಕಳೆದ ಒಂದು ವರ್ಷದಿಂದ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

News wrap 05-02-2026 | ಕೋಲಾರ: ಮರು ಮತ ಎಣಿಕೆಯಲ್ಲಿ ಹಾಲಿ ಶಾಸಕ ನಂಜೇಗೌಡ ಗೆ ಗೆಲುವು; ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್; ಅಧಿಕಾರಿಗಳಿಗೆ ಲಂಚ ಕೊಡಲು ಹಣವಿಲ್ಲ; ಬೆಳೆದ ಮೂಲಂಗಿ ತಂದ ರೈತ!

ಅರಸು, ಮೊಯ್ಲಿ ಎದುರು ನಾನೇನು ದೊಡ್ಡವನಲ್ಲ; ದೆಹಲಿಯಲ್ಲಿ ಮೂವರಿಂದ ಸಂಚು: ಕೆ.ಎನ್ ರಾಜಣ್ಣ
ನನ್ನ ಸಚಿವ ಸ್ಥಾನ ಹೋಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೂಷಿಸುವುದು ಸರಿಯಲ್ಲ. ಅಧಿಕಾರ ಕಳೆದುಕೊಳ್ಳಲು ಹಲವು ಕಾರಣಗಳಿವೆ.

ಸಂಪುಟದಿಂದ ಕೆ.ಎನ್ ರಾಜಣ್ಣ ವಜಾ: ಮಧುಗಿರಿಯಲ್ಲಿ ಬೆಂಬಲಿಗರಿಂದ ಪ್ರತಿಭಟನೆ; ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ
ಕೌನ್ಸಿಲರ್ ಗಿರಿಜಾ ಮಂಜುನಾಥ್ ಮಧುಗಿರಿ ಪುರಸಭೆಗೆ ರಾಜೀನಾಮೆ ನೀಡಿದ್ದು, ಇತರರು ರಾಜಣ್ಣ ಅವರಿಗೆ ಮಾಡಿದ ಅವಮಾನವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ತುಮಕೂರು: ಮಧುಗಿರಿ ಬಳಿ ಕರಡಿಗಳ ದಾಳಿಯಲ್ಲಿ ಮಹಿಳೆಗೆ ಗಂಭೀರ ಗಾಯ
ಮಧ್ಯಾಹ್ನ ಹೊಲದಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದಾಗ ಎಲ್ಲಿಂದಲೋ ಮೂರು ಕರಡಿಗಳು ಕಾಣಿಸಿಕೊಂಡವು, ಅದರಲ್ಲಿ ಒಂದು ಕರಡಿ ಮೇಲೆ ದಾಳಿ ಮಾಡಿತು. ಅವರು ಕಿರುಚಿದಾಗ, ಅವರ ಪತಿ ನಾಗರಾಜು ಹಾಗೂ ಹತ್ತಿರದಲ್ಲಿದ್ದ ಇತರರು ಬಂದು ಕರಡಿಯನ್ನು ಓಡಿಸಿದ್ದಾರೆ.

ಪೊಲೀಸ್ ಠಾಣೆಯಲ್ಲೇ ರಾಸಲೀಲೆ: ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ದೂರು ದಾಖಲು
ಅಮಾನತುಗೊಂಡು ಜೈಲು ಪಾಲಾಗಿರುವ ಡಿವೈಎಸ್‌ಪಿ ವಿರುದ್ಧ ಮತ್ತೋರ್ವ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸ್ ಠಾಣೆಯಲ್ಲೇ ಮಹಿಳೆ ಜತೆ ರಾಸಲೀಲೆ: ಡಿವೈಎಸ್‌ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ
ಆರೋಪಿ ಪೊಲೀಸ್ ಅಧಿಕಾರಿಯನ್ನು ಇಂದು ಮಧುಗಿರಿ ಜೆಎಂಎಫ್‌ಸಿ ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

News Headlines 03-01-25 | ರಾಸಲೀಲೆ; ಮಧುಗಿರಿ DYSP ಅಮಾನತು, ಚಲಿಸುತ್ತಿದ್ದ ಆಟೋದಿಂದ ಹಾರಿದ ಮಹಿಳೆ, ಬಸ್ ದರ ಏರಿಕೆ ಬಿಜೆಪಿ ಪ್ರತಿಭಟನೆ

ಮಧುಗಿರಿ: Dysp ರಾಸಲೀಲೆ ವಿಡಿಯೋ ವೈರಲ್; ದೂರು ಕೊಡಲು ಬಂದ ಮಹಿಳೆ ಜೊತೆ ಕಚೇರಿಯಲ್ಲೇ ಸೆಕ್ಸ್!
ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಡಿವೈಎಸ್‌ಪಿ ಬಳಸಿಕೊಂಡಿರುವ ಘಟನೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ನಡೆದಿದೆ.

