Madhugiri Dysp

ಪೊಲೀಸ್ ಠಾಣೆಯಲ್ಲೇ ಮಹಿಳೆ ಜತೆ ರಾಸಲೀಲೆ: ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಬಂಧನ
ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು.

ದೂರು ಕೊಡಲು ಬಂದ ಮಹಿಳೆ ಜೊತೆ ಕಚೇರಿಯಲ್ಲೇ ರಾಸಲೀಲೆ! ಮಧುಗಿರಿ Dysp ಸೇವೆಯಿಂದ ಅಮಾನತು
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿತ್ತು.

