Madhya Pradesh

ಸದ್ಯದ ವ್ಯವಸ್ಥೆ ಪ್ರಶ್ನೆ ಮಾಡದ 'ಅಂಧಭಕ್ತ'ರನ್ನು ಬಯಸುತ್ತದೆ; ವಿದ್ಯಾರ್ಥಿಗಳಿಗೆ ಅವರು ವಿರುದ್ಧ: Rahul Gandhi
“ವ್ಯವಸ್ಥೆಯ ವಿರುದ್ಧದ ಹೋರಾಟ ಇದು. ವ್ಯವಸ್ಥೆಯು ಪ್ರಶ್ನೆ ಕೇಳುವ ವಿದ್ಯಾರ್ಥಿಗಳಿಂದ ಬೆದರಿಕೆಯನ್ನು ಅನುಭವಿಸುತ್ತದೆ. ಏಕೆಂದರೆ ವಿದ್ಯಾರ್ಥಿಗಳು ಪ್ರಶ್ನೆ ಕೇಳುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ಭೀಕರ ದುರಂತ: ಮಧ್ಯಪ್ರದೇಶದಲ್ಲಿ ವರುಣನ ಅಟ್ಟಹಾಸಕ್ಕೆ ಒಂದೇ ಕುಟುಂಬದ 7 ಭಕ್ತರು ಸೇರಿ 8 ಮಂದಿ ಸಾವು!
ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಭಾರಿ ಮಳೆಗೆ ಉಕ್ಕಿ ಹರಿಯುತ್ತಿದ್ದ ನಾಲೆ ಪ್ರವಾಹದಲ್ಲಿ ಕಾರು ಕೊಚ್ಚಿಹೋದ ಪರಿಣಾಮ ಒಡಿಶಾ ಮೂಲದ 7 ಭಕ್ತರು ಮತ್ತು ಸ್ಥಳೀಯ ಚಾಲಕ ಸೇರಿದಂತೆ ಒಟ್ಟು 8 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕುನೋದಲ್ಲಿ ಚೀತಾ ಸಂತಾನ ಅಭಿವೃದ್ಧಿ, ಭಾರತದಲ್ಲೇ ಹುಟ್ಟಿದ KGP12ಗೆ ನಾಲ್ಕು ಮರಿಗಳ ಜನನ! Video
ಭಾರತದಲ್ಲೇ ಹುಟ್ಟಿದ ಚೀತಾ ಕಾಡಿನ ನೈಸರ್ಗಿಕ ಪರಿಸರದಲ್ಲಿ ಮರಿಗಳಿಗೆ ಜನ್ಮ ನೀಡಿರುವುದು ಯೋಜನೆಯ ಮುಂದಿನ ಹಂತಕ್ಕೆ ಮಹತ್ವದ ಬೆಳವಣಿಗೆಯಾಗಿದೆ.

ಚರಂಡಿ ದಾಟಲು ವೃದ್ಧನ ಹೆಗಲೇರಿದ ಸರ್ಕಾರಿ ಅಧಿಕಾರಿ: 65 ವರ್ಷದ ವ್ಯಕ್ತಿಯ ಬೆನ್ನೇರಿ ಚರಂಡಿ ದಾಟಿದ ಪಟ್ವಾರಿಗೆ ಗೇಟ್‌ಪಾಸ್
ಚರಂಡಿ ನೀರನ್ನು ದಾಟಲು ವೃದ್ಧನ ಬೆನ್ನೇರಿ ಕುಳಿತ ಕಂದಾಯ ಅಧಿಕಾರಿಯ ಅಮಾನವೀಯ ವರ್ತನೆಯ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಈ ಬೆನ್ನಲ್ಲೇ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆ ಅಧಿಕಾರಿಯನ್ನು ತಕ್ಷಣದಿಂದಲೇ ಅಮಾನತು ಮಾಡಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಮದ್ಯ ದುರಂತ: 11 ಮಂದಿ ಸಾವು, 54 ಮಂದಿ ಅಸ್ವಸ್ಥ; ಉತ್ತರ ಪ್ರದೇಶದಿಂದ ಪೂರೈಕೆ ಶಂಕೆ!
ಕಳ್ಳಭಟ್ಟಿ ಮದ್ಯ ಸೇವಿಸಿದ ಪರಿಣಾಮ 11 ಮಂದಿ ಮೃತಪಟ್ಟಿದ್ದು, 54 ಮಂದಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ರಕ್ಷಾಬಂಧನ ದಿನದಂದೇ ಅಣ್ಣನ ಬಗ್ಗೆ ಕೆಟ್ಟ ಕಾಮೆಂಟ್, ಅತ್ತಿಗೆಯ ಕತ್ತು ಕೊಯ್ದು ನೀರಿನ ಟ್ಯಾಂಕ್‌ಗೆ ಎಸೆದ ತಂಗಿ!
ಮೃತ ಮಹಿಳೆಯನ್ನು ವಂದನಾ ಎಂದು ಗುರುತಿಸಲಾಗಿದೆ. ವಂದನಾ ಅವರು ಆಗಸ್ಟ್ 11ರಂದು ಕುಟುಂಬದ ವಿರೋಧದ ನಡುವೆಯೇ ಉಪೇಂದ್ರ ಎಂಬುವರನ್ನು ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು.

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ!
ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ನಡೆದ ಈ ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡು ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಒಂದು ಚಿಕ್ಕ ಪ್ರಯತ್ನ: ಒಂಟಿಯಾಗಿ ನದಿ ಸ್ವಚ್ಛಗೊಳಿಸಿದ್ದ 20 ವರ್ಷದ ಭಾರತೀಯ ಯುವಕನಿಗೆ ಡಚ್ ಸಿಇಒನಿಂದ ಕೆಲಸದ ಆಫರ್!
ಜನರು ಸಾಮಾನ್ಯವಾಗಿ ನದಿಯಲ್ಲಿನ ಕೊಳಕನ್ನು ನೋಡಿ ನಿರ್ಲಕ್ಷಿಸಿದರೆ ಮಧ್ಯಪ್ರದೇಶದ 20 ವರ್ಷದ ಬಿಟ್ಟು ತಬಾಯಿ ಇದಕ್ಕೆ ವಿರುದ್ಧವಾಗಿ ನಡೆದುಕೊಂಡರು. ಅಜ್ನರ್ ನದಿಯಲ್ಲಿನ ಕೊಳಕನ್ನು ನೋಡಿ, ಅದನ್ನು ಸ್ವಚ್ಛಗೊಳಿಸಿದ್ದರು.

Video: ಉರಿಯುತ್ತಿದ್ದ ಚಿತೆಯಿಂದ ಮಾಂಸ ತೆಗೆದು ತಿಂದ 'ಅಘೋರಿ'; ಉಜ್ಜೈನ್ ಪೊಲೀಸರಿಂದ ಬಂಧನ
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದ್ದು, ಚಿತೆಯಲ್ಲಿ ಉರಿಯುತ್ತಿದ್ದ ಶವದ ತುಂಡುಗಳನ್ನು ತಿಂದಿರುವುದಾಗಿ ಹೇಳಿಕೊಂಡಿದ್ದ ಮಂಗಳಮುಖಿ ಅಘೋರಿಯನ್ನು ಪೊಲೀಸರು ಬಂಧಿಸಿದ್ದಾರೆ.

