ದೇಶಮಧ್ಯ ಪ್ರದೇಶ: ಕಮಲ್ ನಾಥ್ ಗೆ ಸಿಎಂ ಗಾದಿ, ಸಿಂದ್ಯಾಗೆ ಉಪ ಮುಖ್ಯಮಂತ್ರಿ ಹುದ್ದೆ ಸಾಧ್ಯತೆ!
ಮಧ್ಯ ಪ್ರದೇಶ ಸಿಎಂ ಗಾದಿಗೆ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಆಯ್ಕೆ ಬಹುತೇಕ ಖಚಿತವಾಗಿದ್ದು, ಜ್ಯೋತಿರಾಧಿತ್ಯ ಸಿಂಧ್ಯಾ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.