ದೇಶಮಧ್ಯಪ್ರದೇಶ ವಿಧಾನಸಭೆ ಚುನಾವಣೆ: 3 ಗಂಟೆವರೆಗೆಗೆ ಶೇ.60.52 ಮತದಾನ; ಸಿಎಂ ರೇಸ್ ನಲ್ಲಿ ಇಲ್ಲ ಎಂದ ಜ್ಯೋತಿರಾಧಿತ್ಯ ಸಿಂಧಿಯಾ
ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಮಧ್ಯಾಹ್ನ 3 ಗಂಟೆ ಹೊತ್ತಿಗೆ ಶೇ.60.52ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.