ದೇಶಮಧ್ಯಪ್ರದೇಶ ಸಚಿವ ಸಂಪುಟ ವಿಸ್ತರಣೆ: ವಿಜಯವರ್ಗಿಯ, ಪ್ರಹ್ಲಾದ್ ಪಟೇಲ್ ಸೇರಿ 28 ಶಾಸಕರು ಸಚಿವರಾಗಿ ಪ್ರಮಾಣವಚನ
ಮಾಜಿ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಸೇರಿದಂತೆ 28 ಶಾಸಕರು ಇಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ನೇತೃತ್ವದ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.