Madhya Pradesh high court
ನಟಿ ತ್ವಿಶಾ ಶರ್ಮಾ ಸಾವು: ಮಾಜಿ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್
ಮೇ 12ರಂದು ತ್ವಿಶಾ ಶರ್ಮಾ ಮೃತಪಟ್ಟಿದ್ದರು. ಅದಾದ ಮೂರು ದಿನಗಳ ನಂತರ, ಅವರ ಅತ್ತೆ 63 ವರ್ಷದ ಸಿಂಗ್ ಮೇ 15ರಂದು ಭೋಪಾಲ್ ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು.

Twisha Sharma ಸಾವು ಪ್ರಕರಣ: ನಾಪತ್ತೆಯಾಗಿದ್ದ ಪತಿ ಜಬಲ್ಪುರ ನ್ಯಾಯಾಲಯಕ್ಕೆ ಶರಣು; ಅತ್ತೆಗೆ ಹೈಕೋರ್ಟ್ ನೋಟಿಸ್; Video
ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಮರ್ಥ್ ಸಿಂಗ್ ಹಿಂಪಡೆದ ಸುಮಾರು ಒಂದು ಗಂಟೆಯ ಬಳಿಕ ಈ ಬೆಳವಣಿಗೆ ನಡೆದಿದೆ.

Shocking: ಅವಳಿಗೆ ನನ್ ಗಂಡ ಬೇಕು ಅಂದ್ರೆ, ನಂಗೂ ಅವಳ ಗಂಡ ಬೇಕು; ಪತಿಯರ ಬದಲಿಸಲು ಕೇಳಿದ ಅಕ್ಕ-ತಂಗಿ; ಬೇಸ್ತು ಬಿದ್ದ ನ್ಯಾಯಮೂರ್ತಿ! ಆಗಿದ್ದೇನು?
ತಂಗಿ ಜೊತೆ ಗಂಡ ಅಕ್ರಮ ಸಂಬಂಧ ಹೊಂದಿದ್ದು, ಇದನ್ನು ಪ್ರಶ್ನಿಸುವ ಬದಲು ಅಕ್ಕ ತಾನೂ ಕೂಡ ತಂಗಿ ಗಂಡನ ಜೊತೆ ಬದುಕುತ್ತೇನೆ ಎಂದು ಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ.

'ಪುರುಷರು ಋತುಮತಿಯಾಗುತ್ತಿದ್ದರೆ, ಅವರಿಗೆ ಅರ್ಥವಾಗುತ್ತಿತ್ತು': ನ್ಯಾಯಾಧೀಶೆಯರ ವಜಾಗೊಳಿಸಿದ ಹೈಕೋರ್ಟ್‌ಗೆ 'ಸುಪ್ರೀಂ' ತರಾಟೆ
ಜೂನ್ 2023 ರಲ್ಲಿ ಮಧ್ಯಪ್ರದೇಶ ಸರ್ಕಾರವು ಆರು ನ್ಯಾಯಾಧೀಶೆಯರ ವಜಾಗೊಳಿಸಿದ ಪ್ರಕರಣ ಕುರಿತು ಈ ವರ್ಷದ ಜನವರಿಯಲ್ಲಿ ಸ್ವಯಂ ಪ್ರೇರಿತವಾಗಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

'Red Fort, Taj Mahal.. ಅಷ್ಟೇ ಏಕೆ.. ಇಡೀ ಭಾರತವನ್ನೇ ವಕ್ಫ್ ಮಂಡಳಿಗೆ ಕೊಟ್ಟುಬಿಡಿ': ವಕೀಲರಿಗೆ ನ್ಯಾಯಾಧೀಶ ಫುಲ್ ಕ್ಲಾಸ್!
ವಕ್ಫ್ ಮಂಡಳಿಗೆ ಸಂಬಂಧಿಸಿದ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಚಾರಣೆಯಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಗುರ್ಪಾಲ್ ಸಿಂಗ್ ಅಹ್ಲುವಾಲಿಯಾ ಅವರು ವಕೀಲರೊಬ್ಬರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ವಕ್ಫ್ ಬೋರ್ಡ್ ಹೆಸರಿನಲ್ಲಿ ಆಸ್ತಿ ಘೋಷಣೆ ಮಾಡಿದ್ದು ಹೇಗೆ ಎಂದು ವಕೀಲರನ್ನು ಪ್ರಶ್ನಿಸಿದರು.

Bhojshala-Kamal Maula Mosque dispute; ಭೋಜಶಾಲಾ ಕಮಲ್ ಮೌಲಾ ಮಸೀದಿ ಅಲ್ಲ, ದೇಗುಲ: ASI ವರದಿ
ಎಎಸ್‌ಐನ ಅಧಿಕಾರಿ ಹಿಮಾಂಶು ಜೋಶಿ ಅವರು ವರದಿಯನ್ನು ಹೈಕೋರ್ಟ್‌ನ ರಿಜಿಸ್ಟ್ರಿಗೆ ಹಸ್ತಾಂತರಿಸಿದ್ದು, ಹೈಕೋರ್ಟ್ ಜುಲೈ 22ರಿಂದ ಇದರ ವಿಚಾರಣೆ ಆರಂಭಿಸಲಿದೆ ಎಂದರು.

ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

'ರಾಖಿ ಕಟ್ಟಿ ಸೋದರನಂತೆ ನೋಡಿಕೊಳ್ಳುತ್ತೇನೆಂದು ಮಾತುಕೊಟ್ಟು ಬಾ': ಆರೋಪಿಗೆ ಮ.ಪ್ರ. ಹೈಕೋರ್ಟ್ ಷರತ್ತುಬದ್ಧ ಜಾಮೀನು!
ಮಹಿಳೆ ಮೇಲೆ ಲೈಂಗಿಕ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿಗೆ ರಕ್ಷಾಬಂಧನ ಸಮಯದಲ್ಲಿ ಷರತ್ತುಬದ್ಧ ಜಾಮೀನು ನೀಡಿದ ಮಧ್ಯ ಪ್ರದೇಶ ಕೋರ್ಟ್ ನ ಇಂದೋರ್ ಪೀಠ, ಇಂದು ದೂರು ಕೊಟ್ಟ ಮಹಿಳೆಯ ಮನೆಗೆ ಹೋಗಿ ರಾಖಿ ಕಟ್ಟಿಸಿಕೊಂಡು ಜೀವನಪೂರ್ತಿ ಸೋದರನಂತೆ ರಕ್ಷಣೆಯಿಂದ ನೋಡಿಕೊಳ್ಳುವುದಾಗಿ ಮಾತುಕೊಟ್ಟು ಬರುವಂತೆ ಸೂಚಿಸಿದೆ.

