Madhya Pradesh

ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ನಿಂದ ಮತ್ತೆ ಇಬ್ಬರು ಮಕ್ಕಳು ಸಾವು
ಪರೀಕ್ಷೆಯಲ್ಲಿ ಕೋಲ್ಡ್ರಿಫ್ ಸಿರಪ್ ನಲ್ಲಿ ಡೈಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ರಾಸಾಯನಿಕ ಅಂಶ ಇರುವುದು ಕಂಡುಬಂದಿರುವುದರಿಂದ ಇದನ್ನು ನಿಷೇಧಿಸಲಾಗಿದೆ.

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವು: ವೈದ್ಯ ಬಂಧನ
ಪ್ರವೀಣ್ ಸೋನಿ ಎಂಬ ವೈದ್ಯರು ಹಲವಾರು ರೋಗಿಗಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ಆರೋಪ ಹೊತ್ತಿದ್ದಾರೆ, ಅವರಲ್ಲಿ ಹೆಚ್ಚಿನವರು ಪರಾಸಿಯಾದಲ್ಲಿರುವ ಅವರ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದಿದ್ದರು.

RCB ನಾಯಕ ರಜತ್ ಪಾಟಿದಾರ್ ಗೆ ಖುಲಾಯಿಸಿದ ಅದೃಷ್ಟ; ಮತ್ತೆ ನಾಯಕತ್ವ!
2025-26ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಗೆ ಮಧ್ಯಪ್ರದೇಶ ತಂಡದ ನಾಯಕನನ್ನಾಗಿ ಆರ್‌ಸಿಬಿ ತಂಡದ ಯಶಸ್ವಿ ನಾಯಕ, 32 ವರ್ಷದ ಬಲಗೈ ಬ್ಯಾಟರ್ ರಜತ್ ಪಾಟೀದಾರ್ ಅವರನ್ನು ನೇಮಕ ಮಾಡಲಾಗಿದೆ.

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ; ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು! Video
ಪಂಧನಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಪೊಲೀಸ್ ಇಂದೋರ್ ಗ್ರಾಮಾಂತರ ವ್ಯಾಪ್ತಿಯ ಮಹಾನಿರೀಕ್ಷಕ ಅನುರಾಗ್ ತಿಳಿಸಿದ್ದಾರೆ.

Madhya Pradesh: 15 ದಿನದಲ್ಲಿ 6 ಮಕ್ಕಳ ಕಿಡ್ನಿ ಫೇಲ್, ಸಾವು; 2 Cough Syrup ನಿಷೇಧ! ICMR ತಂಡ ದೌಡು
ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ.

ಮಧ್ಯಪ್ರದೇಶ: ಗರ್ಬಾ ನೃತ್ಯ ಮಾಡುವಾಗ ಏಕಾಏಕಿ ಕುಸಿದು ಬಿದ್ದು 19 ವರ್ಷದ ನವ ವಿವಾಹಿತೆ ಸಾವು! Viral Video
ದೇವಸ್ಥಾನದಲ್ಲಿ ತನ್ನ ಪತಿಯೊಂದಿಗೆ ಡ್ಯಾನ್ಸ್ ಮಾಡುತ್ತಿದ್ದ ಮಹಿಳೆ ಏಕಾಏಕಿ ಪ್ರಜ್ಞಾಹೀನಳಾಗಿ ನೆಲದ ಮೇಲೆ ಕುಸಿದು ಬಿದ್ದಿದ್ದಾಳೆ. ಇದಾದ ಕೆಲವೇ ಸೆಕೆಂಡುಗಳಲ್ಲಿ ಆಕೆಯ ಪ್ರಾಣ ಪಕ್ಷಿ ಹಾರಿಹೋಗಿರುವುದು ವಿಡಿಯೋದಲ್ಲಿದೆ.

ದೇವಾಲಯದ ಹೊರಗೆ ಹಿಂದೂಯೇತರರು ಪ್ರಸಾದ ಮಾರಾಟ ಮಾಡುವುದು ಕಂಡರೆ ಹೊಡೆಯಿರಿ: ಪ್ರಜ್ಞಾ ಠಾಕೂರ್
ದುರ್ಗಾ ವಾಹಿನಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಧ್ವಿ ಪ್ರಜ್ಞಾ, ಹಿಂದೂಯೇತರರು ದೇವಾಲಯಗಳ ಹೊರಗೆ ಪ್ರಸಾದ ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅವರಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸುವ ಮೂಲಕ ಪಾಠ ಕಲಿಸಬೇಕು ಎಂದು ಹೇಳಿದರು.

Madhya Pradesh: ತಾಯಿ ಎದುರೇ 5 ವರ್ಷದ ಬಾಲಕನ ಶಿರಚ್ಛೇದ; ಕೊಲೆಗಾರನ ಹೊಡೆದು ಕೊಂದ ಸ್ಥಳೀಯರು
ಮಧ್ಯಪ್ರದೇಶದ ಧಾರ್ ನಲ್ಲಿ ಈ ಘಟನೆ ನಡೆದಿದ್ದು, ದುರುಳನ ಅಟ್ಟಹಾಸಕ್ಕೆ ಬಲಿಯಾದ ಪುಟ್ಟ ಬಾಲಕನನ್ನು 5 ವರ್ಷದ ವಿಕಾಸ್ ಎಂದು ಗುರುತಿಸಲಾಗಿದೆ.

Indore: ಮಾಜಿ ಪ್ರೇಯಸಿಗೆ ಸ್ಕೂಟರ್ ನಿಂದ ಗುದ್ದಿದ ಪಾಗಲ್ ಪ್ರೇಮಿ, Video
ಮಧ್ಯಪ್ರದೇಶದ ಇಂದೋರ್ ನ ಭಾಗ್ಯಲಕ್ಷ್ಮಿ ನಗರದ ಹಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

