Madhya Pradesh

Watch | ಗರ್ಬಾ ಡ್ಯಾನ್ಸ್ ಮಾಡುತ್ತಿದ್ದ ಮಹಿಳೆ ಅಪಹರಣ

ಮಧ್ಯ ಪ್ರದೇಶ: ನಿಂತಿದ್ದ ಟ್ರಕ್‌ಗೆ ಎಸ್‌ಯುವಿ ಕಾರು ಡಿಕ್ಕಿ; ನಾಲ್ವರು ಸಾವು, ಇಬ್ಬರಿಗೆ ಗಾಯ
ಇಂದು ನಿಗದಿಯಾಗಿದ್ದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಕಾರ್ಯಕ್ರಮಕ್ಕಾಗಿ ಟೆಂಟ್ ಉಪಕರಣಗಳನ್ನು ಇಳಿಸಲು ಟ್ರಕ್ ಅನ್ನು ನಿಲ್ಲಿಸಲಾಗಿತ್ತು.

ಇದು ಹೊಸ ಭಾರತ, ಉಗ್ರರ ಮನೆಗಳಿಗೆ ನುಗ್ಗಿ ಹೊಡೆಯುತ್ತೇವೆ: ತಮ್ಮ 75ನೇ ಹುಟ್ಟುಹಬ್ಬದಂದು ಸೇನೆ ಶ್ಲಾಘಿಸಿದ ಪ್ರಧಾನಿ ಮೋದಿ
ಇದು ಹೊಸ ಭಾರತ, ಯಾರ ಪರಮಾಣು ಬೆದರಿಕೆಗಳಿಗೂ ಹೆದರುವುದಿಲ್ಲ. ಅದು ಶತ್ರು ದೇಶಕ್ಕೆ ನುಗ್ಗಿ ಹೊಡೆಯುತ್ತದೆ. ಇಂದು ಸೆಪ್ಟೆಂಬರ್ 17 ಮತ್ತೊಂದು ಐತಿಹಾಸಿಕ ಸಂದರ್ಭ.

ಹಾರುವ ಮುನ್ನವೇ ಹಾಟ್ ಏರ್ ಬಲೂನ್ ನಲ್ಲಿ ಬೆಂಕಿ: ಮಧ್ಯಪ್ರದೇಶ ಸಿಎಂ ಸ್ವಲ್ಪದರಲ್ಲೆ ಪಾರು!
ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್ ಏರ್ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು.

ಮಧ್ಯಪ್ರದೇಶ: ದಾಳಿ ಮಾಡಲು ಬಂದ ನರಿಯನ್ನು ಕೊಂದ 65 ವರ್ಷದ ವೃದ್ಧೆ!
ತನ್ನ ದನಗಳಿಗೆ ಹುಲ್ಲು ಸಂಗ್ರಹಿಸಲು ಹೊಲಕ್ಕೆ ಹೋಗಿದ್ದಾಗ ನರಿ ಆಕೆಯ ಮೇಲೆ ದಾಳಿ ಮಾಡಿತು. ಪದೇ ಪದೇ ಕಿರುಚುತ್ತಿದ್ದರೂ ಯಾರೂ ಆಕೆಯ ರಕ್ಷಣೆಗೆ ಬಾರದ ಕಾರಣ ಆಕೆಯೇ ನರಿಯೊಂದಿಗೆ ಹೋರಾಡಿದ ಬಗ್ಗೆ ವರದಿಯಾಗಿದೆ.

ಶಿಕ್ಷೆ ಮುಗಿದರೂ, ಹೆಚ್ಚುವರಿ ನಾಲ್ಕು ವರ್ಷ ಜೈಲಿನಲ್ಲಿ ಕಳೆದ ಅಪರಾಧಿಗೆ 25 ಲಕ್ಷ ರೂ ಪಾವತಿಸುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ
ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು, ಮಧ್ಯಪ್ರದೇಶ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ಮಧ್ಯ ಪ್ರದೇಶ: ಉಜ್ಜಯಿನಿಯಲ್ಲಿ ಸೇತುವೆಯಿಂದ ಕ್ಷಿಪ್ರಾ ನದಿಗೆ ಬಿದ್ದ ಕಾರು, ಮೂವರು ಪೊಲೀಸರು ನೀರುಪಾಲು
ಇಂದು ಭಾನುವಾರ ಬೆಳಗ್ಗೆ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಅಶೋಕ್ ಶರ್ಮಾ ಅವರ ಮೃತದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ.

Madhya Pradesh: 5.2 ಕೆಜಿ ತೂಕದ ಶಿಶು ಜನನ; ಅಧಿಕ ತೂಕ ಆರೋಗ್ಯ ಸಮಸ್ಯೆ ತರುತ್ತದೆಯೇ? ಇಲ್ಲಿದೆ ಮಾಹಿತಿ!
ಮಧ್ಯಪ್ರದೇಶದ ಜಬಲ್ಪುರದ ರಾಣಿ ದುರ್ಗಾವತಿ ಎಲ್ಗಿನ್ ಆಸ್ಪತ್ರೆಯಲ್ಲಿ ಶುಕ್ರವಾರ ಮಹಿಳೆಯೊಬ್ಬರು 5.2 ಕೆಜಿ ತೂಕದ ಗಂಡು ಮಗುವಿಗೆ ಯಶಸ್ವಿಯಾಗಿ ಜನ್ಮ ನೀಡಿದ್ದಾರೆ.

ಇಂದೋರ್: ಸರ್ಕಾರಿ ಆಸ್ಪತ್ರೆ NICU ನಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು; ಇಬ್ಬರು ನರ್ಸ್‌ಗಳು ಅಮಾನತು
ಮಹಾರಾಜ ಯಶವಂತರಾವ್ ಆಸ್ಪತ್ರೆಯ NICU ಒಳಗೆ ಭಾನುವಾರ ಮತ್ತು ಸೋಮವಾರ ಸತತವಾಗಿ ಇಲಿಗಳು ಕಚ್ಚಿರುವ ಘಟನೆ ನಡೆದಿವೆ.

