Madhya Pradesh

ಮಧ್ಯ ಪ್ರದೇಶ: ಪ್ರೇಮಾನಂದ ಮಹಾರಾಜ್ ಗೆ 'ಕಿಡ್ನಿ ದಾನ'ಕ್ಕೆ ಮುಂದಾದ ಮುಸ್ಲಿಂ ಯುವಕ!
ಮಧ್ಯ ಪ್ರದೇಶದ ನರ್ಮದಾಪುರಂ ಜಿಲ್ಲೆಯ ಇಟಾರ್ಸಿ ಪಟ್ಟಣದ ನ್ಯಾಸ್ ಕಾಲೋನಿಯ ನಿವಾಸಿ ಚಿಶ್ತಿ ಅವರು ಜಿಲ್ಲಾಧಿಕಾರಿ ಸೋನಿಯಾ ಮೀನಾ ಅವರ ಕಚೇರಿಯ ಮೂಲಕ ಹಿಂದೂ ಸ್ವಾಮೀಜಿಗೆ ಪತ್ರವನ್ನು ಕಳುಹಿಸಿದ್ದಾರೆ.

ಎಲ್ಲರಿಗೂ ಎರಡೆರಡು ಲಡ್ಡು, ನನಗೆ ಮಾತ್ರ ಒಂದು: ಮುಖ್ಯಮಂತ್ರಿ ಸಹಾಯವಾಣಿಗೆ ಬಂತು ವಿಚಿತ್ರ ದೂರು!
ಗ್ರಾಮಸ್ಥ ಕಮಲೇಶ್ ಕುಶ್ವಾಹ ಸರದಿ ಬಂದಾಗ ಅವರಿಗೆ ಕೇವಲ ಒಂದು ಲಾಡನ್ನು ನೀಡಲಾಗಿತ್ತು. ಅಲ್ಲಿಯೇ ಎಲ್ಲರಿಗೂ ಎರಡು ಕೊಟ್ಟಿದ್ದೀರಿ ನನಗೇಕೆ ಒಂದೇ ಲಡ್ಡು ಎಂದು ಪ್ರಶ್ನಿಸಿದ್ದಾರೆ.

Madhya Pradesh Congress: ಜಿಲ್ಲಾ ಮುಖ್ಯಸ್ಥರ ಘೋಷಣೆ ಬೆನ್ನಲ್ಲೇ ಸಾಮೂಹಿಕ ರಾಜೀನಾಮೆ, ಬೃಹತ್ ಪ್ರತಿಭಟನೆ; ದಿಗ್ವಿಜಯ್ ಸಿಂಗ್ ಪುತ್ರನಿಂದಲೂ ಶಾಕ್!
6 ಶಾಸಕರು, ಎಂಟು ಮಾಜಿ ಶಾಸಕರು ಮತ್ತು ಮೂವರು ಮಾಜಿ ಸಚಿವರಿಗೆ ಜಿಲ್ಲಾಧ್ಯಕ್ಷರ ಪಟ್ಟ ನೀಡಲಾಗಿದೆ. ಇದು ಪಕ್ಷದಲ್ಲಿ ತಳಮಟ್ಟದ ನಾಯಕರನ್ನ ಕಡೆಗಣಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.

ಮಧ್ಯಪ್ರದೇಶ: ಮಿನಿ ಟ್ರಕ್‌ಗೆ ಮಿನಿ ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು
ಗುಜರಾತ್ ಮೂಲದ ಸಂಗೀತ ತಂಡವನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಮಿನಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ.

K ಫಾರ್ ಕಾಬಾ, M ಫಾರ್ ಮಸೀದಿ: ಹಿಂದಿ ವರ್ಣಮಾಲೆಯಲ್ಲಿ ಮಕ್ಕಳಿಗೆ ಬೋಧನೆ; ಪ್ರಾಂಶುಪಾಲರ ವಿರುದ್ಧ ತನಿಖೆಗೆ ಆದೇಶ
ಮಧ್ಯಪ್ರದೇಶದಲ್ಲಿ ಇಸ್ಲಾಂ ಧರ್ಮದ ಪದಗಳ ಉಲ್ಲೇಖವಿರುವ ಹಿಂದಿ ವರ್ಣಮಾಲೆ ಚಾರ್ಟ್ ಅನ್ನು ವಿದ್ಯಾರ್ಥಿಗಳಿಗೆ ವಿತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವಿವಾದ ಭುಗಿಲೆದ್ದಿದ್ದು, ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ.

ಮತಾಂತರ, ಮದುವೆಗೆ ನಿರಾಕರಣೆ; ಕತ್ತು ಸೀಳಿ Bhagyashree ಯನ್ನು ಹತ್ಯೆ ಮಾಡಿದ Sheikh Raees!
ನೇಪಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನವರಾದಲ್ಲಿ ಹಿಂದೂ ಮಹಿಳೆಗೆ ಇಸ್ಲಾಂಗೆ ಮತಾಂತರವಾಗುವಂತೆ ರಯೀಸ್ ಒತ್ತಡ ಹಾಕುತ್ತಿದ್ದ, ಆಕೆ ನಿರಾಕರಿಸಿದ್ದಕ್ಕೆ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.

Madhya Pradesh: ಪೆಟ್ರೋಲ್ ಕೊಡಲಿಲ್ಲ ಎಂದು ಬಂಕ್ ಗೆ ಬೆಂಕಿ ಇಟ್ಟ ಧೂರ್ತ! Video
ಇಂದೋರ್ ನಲ್ಲಿ ಹೆಲ್ಮೆಟ್ ಧರಿಸದೇ ಬಂದ ಮೂವರು ಯುವಕರ ತಂಡ ಪೆಟ್ರೋಲ್ ಕೇಳಿದ್ದು, ಈ ವೇಳೆ ಬಂಕ್ ಸಿಬ್ಬಂದಿ ಪೆಟ್ರೋಲ್ ಹಾಕುವುದನ್ನು ನಿರಾಕರಿಸಿದ್ದಾರೆ.

ಮಧ್ಯ ಪ್ರದೇಶ: ಜಲಪಾತದಲ್ಲಿ ಮುಳುಗಿ 12ನೇ ತರಗತಿಯ ಮೂವರು ವಿದ್ಯಾರ್ಥಿಗಳು ಸಾವು
ಮೃತ ವಿದ್ಯಾರ್ಥಿಗಳನ್ನು ತನ್ಮಯ್ ಶರ್ಮಾ(ಕಂದಾಯ ಇಲಾಖೆಯ ಪಟ್ವಾರಿ ಅವರ ಮಗ), ಅಶ್ವಿನ್ ಜಾಟ್ ಮತ್ತು ಅಕ್ಷತ್ ಸೋನಿ ಎಂದು ಗುರುತಿಸಲಾಗಿದೆ.

ಮಧ್ಯಪ್ರದೇಶ: ಪತಿ ಕೊಂದ ಮಾಜಿ ಕೆಮಿಸ್ಟ್ರಿ ಪ್ರೊಫೆಸರ್ಗೆ ಜೀವಾವಧಿ ಶಿಕ್ಷೆ
ನ್ಯಾಯಮೂರ್ತಿಗಳಾದ ವಿವೇಕ್ ಅಗರ್ವಾಲ್ ಮತ್ತು ದೇವನಾರಾಯಣ್ ಮಿಶ್ರಾ ಅವರ ವಿಭಾಗೀಯ ಪೀಠವು ಮಂಗಳವಾರ ಮಮತಾ ಪಾಠಕ್ ಅವರ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿದೆ.

