Madhya Pradesh

ಮಧ್ಯಪ್ರದೇಶ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು
ವ್ಯಾಪಂ ಹಗರಣ ಮಧ್ಯಪ್ರದೇಶದಲ್ಲಿ ಬಿಜೆಪಿಯ ಜನಪ್ರಿಯತೆಯನ್ನು ತಗ್ಗಿಸಿಲ್ಲ.

ಮಧ್ಯ ಪ್ರದೇಶದಲ್ಲಿ ಅವಳಿ ರೈಲು ಅಪಘಾತ: 24 ಸಾವು
ಮುಂಬೈಯಿಂದ ಉತ್ತರ ಪ್ರದೇಶದ ವಾರಣಾಸಿಗೆ ಬರುತ್ತಿದ್ದ ಕಾಮಯಾನಿ ಎಕ್ಸ್ ಪ್ರೆಸ್ ಮಂಗಳವಾರ ಮಧ್ಯರಾತ್ರಿ ಮಧ್ಯಪ್ರದೇಶದ ಪುಟ್ಟ ಸೇತುವೆಯನ್ನು...

ಅವಳಿ ರೈಲು ದುರಂತ: ಸಾವಿನ ಸಂಖ್ಯೆ 29ಕ್ಕೆ ಏರಿಕೆ
ಸೇತುವೆ ದಾಟುವಾಗ ಕಾಮಯಾನಿ ಎಕ್ಸ್ ಪ್ರೆಸ್ ಹಾಗೂ ಜನತಾ ಎಕ್ಸ್ ಪ್ರೆಸ್ ರೈಲುಗಳ ನಡುವೆ ಉಂಟಾದ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರುಪಾಯಿ...

ಮ.ಪ್ರ ಅವಳಿ ರೈಲು ದುರಂತ ಹಿನ್ನೆಲೆ 9 ರೈಲು ಸಂಚಾರ ರದ್ದು
ಮಧ್ಯಪ್ರದೇಶದ ಕುದ್ವಾ ಪ್ರದೇಶದಲ್ಲಿ ನಡೆದ ಅವಳಿ ರೈಲು ದುರಂತ ಹಿನ್ನೆಲೆಯಲ್ಲಿ ಘಟನೆ ಮರುಕಳಿಸದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ರೈಲ್ವೆ ಇಲಾಖೆಯು ಇದೀಗ 9 ರೈಲುಗಳ ಸಂಚಾರವನ್ನು ರದ್ದು ಮಾಡಿರುವುದಾಗಿ ತಿಳಿದುಬಂದಿದೆ...

ವಸುಂದರಾ ರಾಜೇ ಮೂರು ದಿನ ದೇವಾಲಯದಲ್ಲಿ ಇದ್ದುದ್ದೇಕೆ...?
ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಅವರು ಮಧ್ಯಪ್ರದೇಶದ ಪ್ರಸಿದ್ಧ ಮಾ ಪಿತಾಂಬರ ದೇವಾಲಯದಲ್ಲಿ ಮೂರು ದಿನ ವಿಶೇಷ ಪೂಜೆ ಸಲ್ಲಿಸಿದ್ದಾರೆ...

ವ್ಯಾಪಂ ಹಗರಣ: ಮೋದಿಯನ್ನು ಭೇಟಿ ಮಾಡಿದ ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‍ರ ಕೊರಳಿಗೆ ಸುತ್ತಿ ಕೊಂಡಿರುವ ವ್ಯಾಪಂ ಹಗರಣದ ಉರುಳು ದಿನೇ ದಿನೇ ಬಿಗಿಯಾಗುತ್ತಿರುವ ಬೆನ್ನಲ್ಲೇ...

ವ್ಯಾಪಂ ಹಗರಣ: ಸಿಬಿಐನಿಂದ ಮತ್ತೊಂದು ಎಫ್ಐಆರ್
ವ್ಯಾಪಂ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರ ಮಾಜಿ ವಿಶೇಷ ಕರ್ತವ್ಯಾಧಿಕಾರಿ ಮತ್ತು ಇತರ 37 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಕಾರಣವಿಲ್ಲದೆಯೇ ನನ್ನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ: ಪ್ರಶಾಂತ್ ಪಾಂಡೆ
ಮಧ್ಯಪ್ರದೇಶದ ನಿಗೂಢ ಸಾವುಗಳ ಬಹುಕೋಟಿ ವ್ಯಾಪಂ ಹಗರಣ ಬಯಲಿಗೆ ಬರಲು ಕಾರಣರಾದ ವ್ಯಕ್ತಿಗಳಲ್ಲೊಬ್ಬರಾದ ಐಟಿ ಕನ್ಸಲ್ಟೆಂಟ್ ಪ್ರಶಾಂತ್ ಪಾಂಡೆ ಅವರ ಪತ್ನಿಯನ್ನು ಕಾರಣವಿಲ್ಲದೆ ಮಧ್ಯಪ್ರದೇಶದ ಪೊಲೀಸರು ಬಂಧಿಸಿದ್ದಾರೆಂದು ಪ್ರಶಾಂತ್ ಪಾಂಡೆ...

ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಮಧ್ಯಪ್ರದೇಶದಲ್ಲೇ ಹೆಚ್ಚು
ಮಧ್ಯಪ್ರದೇಶ ರಾಜ್ಯದಲ್ಲಿ ಅತಿ ಹೆಚ್ಚು ಪ್ರಮಾಣದ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ...

