Madhya Pradesh

90 ಡಿಗ್ರಿ ಸೇತುವೆ: 7 ಎಂಜಿನಿಯರ್ ಗಳ ಅಮಾನತು ಮಾಡಿದ ಮಧ್ಯ ಪ್ರದೇಶ ಸರ್ಕಾರ!
ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನ ಐಶ್‌ಬಾಗ್ ರೈಲ್ವೆ ಕ್ರಾಸಿಂಗ್‌ನಲ್ಲಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಮೇಲ್ಸೇತುವೆಯನ್ನು ನಿರ್ಮಿಸಲಾಗಿದೆ. ಮಾರ್ಚ್ 2023ರಲ್ಲಿ ಸೇತುವೆ ನಿರ್ಮಾಣ ಪ್ರಾರಂಭವಾಗಿತ್ತು.

ವ್ಯಕ್ತಿಗೆ ಸುಳ್ಳು ಹೇಳಲು ಲಂಚ ನೀಡಿದ ಆರೋಪ: ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಕೇಸ್ ದಾಖಲು
ಮುಂಗೋಲಿ ಗ್ರಾಮದ ಸರ್ಪಂಚ್ ವಿರುದ್ಧ ಸುಳ್ಳು ಆರೋಪ ಮಾಡುವಂತೆ ಕೇಳಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ವಿನೀತ್ ಕುಮಾರ್ ಜೈನ್ ತಿಳಿಸಿದ್ದಾರೆ.

Adulterated diesel: CM ಬೆಂಗಾವಲು ವಾಹನಗಳಿಗೆ ಕಲಬೆರಕೆ ಡೀಸೆಲ್; ಪೆಟ್ರೋಲ್ ಬಂಕ್ ಸೀಲ್!
ಪೆಟ್ರೋಲ್ ಬಂಕ್ ವ್ಯಾಪಾರಿಗಳ ಕಲಬೆರಕೆ ಆಟ ಎಗ್ಗಿಲ್ಲದೇ ಸಾಗಿದ್ದು, ಇದು ಯಾವ ಮಟ್ಟಿಗೆ ಇದೆ ಎಂದರೆ ಸ್ವತಃ ಸಿಎಂ ಬೆಂಗಾವಲು ಪಡೆ ವಾಹನಗಳಿಗೇ ಕಲಬೆರಕೆ ಡೀಸೆಲ್ ಪೂರೈಕೆ ಮಾಡಿ ಸಿಕ್ಕಿಬಿದ್ದಿದ್ದಾರೆ.

ಕಾಂಗ್ರೆಸ್'ನಲ್ಲೇ ಇದ್ದರೂ RSS ಪರ ಕೆಲಸ ಮಾಡುತ್ತೇನೆ: ಮಧ್ಯಪ್ರದೇಶ ಶಾಸಕ ಹೇಳಿಕೆ; 'ಕೈ'ಕಮಾಂಡ್ ಶಾಕ್!
ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದರೂ, ನಾನೂ ಕೂಡ ಆರ್‌ಎಸ್‌ಎಸ್ ಪರ ಕೆಲಸ ಮಾಡುತ್ತಿದ್ದೇನೆ. ಆರ್‌ಎಸ್‌ಎಸ್ ಜೊತೆ ನಂಟು ಹೊಂದಿದ್ದೇನೆ.

ಮಧ್ಯಪ್ರದೇಶ: ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ನಕ್ಸಲೀಯರ ಹತ್ಯೆ!
ಎನ್ ಕೌಂಟರ್ ನಡೆದ ಸ್ಥಳದಿಂದ ಒಂದು ಗ್ರೆನೇಡ್ ಲಾಂಚರ್, ಸ್ವಯಂ-ಲೋಡಿಂಗ್ ರೈಫಲ್, ಎರಡು 315 ಬೋರ್ ರೈಫಲ್‌ಗಳು ಮತ್ತಿತರ ಶಸ್ತ್ರಾಸ್ತ್ರಗಳು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

'90 ಡಿಗ್ರಿ ಸಾವು': ಹೊಸ ವಿನ್ಯಾಸದ ಮೇಲ್ಸೇತುವೆ, ಸಾರ್ವಜನಿಕರ ಕಿಡಿ.. ಅಧಿಕಾರಿಗಳ ಸಮರ್ಥನೆ! Video
ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆ (Railway overbridge) ವಿವಾದಕ್ಕೆ ಕಾರಣವಾಗಿದ್ದು, ಉದ್ಘಾಟನೆಗೂ ಮುಂಚೆಯೇ ಈ ಸೇತುವೆಯ ವಿನ್ಯಾಸದ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ.

Watch | ರಾಜಾ ರಘುವಂಶಿ ಹತ್ಯೆ ಪ್ರಕರಣ ಆರೋಪಿಗೆ ಪ್ರಯಾಣಿಕ ಕಪಾಳಮೋಕ್ಷ!

ಮೇಘಾಲಯ ಹನಿಮೂನ್ ಕೊಲೆ ಕೇಸ್: ಗಂಡನ ಹತ್ಯೆಯ ನಂತರ 17 ದಿನಗಳ ಕಾಲ ಸೋನಂ ಎಲ್ಲಿದ್ದರು? ಮಿಲಿಯನ್ ಡಾಲರ್ ಪ್ರಶ್ನೆ!
ಮೇಘಾಲಯಕ್ಕೆ ಹನಿಮೂನ್ ಗೆ ಬಂದಿದ್ದಾಗ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಹತ್ಯೆ ಮಾಡಿರುವ Sonam Raghuvanshi ಸುದ್ದಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

'ತುಂಡುಡುಗೆ ಧರಿಸುವ ಹುಡುಗಿಯರು ನನಗೆ ಇಷ್ಟವಿಲ್ಲ': ಹೊಸ ವಿವಾದ ಹುಟ್ಟುಹಾಕಿದ ಬಿಜೆಪಿ ಸಚಿವ
ಕೈಲಾಶ್ ವಿಜಯವರ್ಗಿಯ ಅವರು ಸಾರ್ವಜನಿಕವಾಗಿ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ.

